अर्थ : ದಾರ ತುಂಬಾ ದಪ್ಪವಾಗಿರುವುದೋ ಅಥವಾ ಗಟ್ಟಿಯಾದ ಹೆಣಿಕೆಯ ನೇಯ್ಗೆ
उदाहरणे :
ಜಮಖಾನದಂತಹದ ಬಟ್ಟೆಯಿಂದ ಮಾಡಿದ ವಸ್ತುಗಳು ದಪ್ಪವಿರುತ್ತವೆ.
समानार्थी : ದಪ್ಪದಾಂತಹ, ದಪ್ಪದಾದ, ದಪ್ಪದಾದಂತ, ದಪ್ಪವಾದ, ದಪ್ಪವಾದಂತ, ದಪ್ಪವಾದಂತಹ, ಮಂದವಾಂತ, ಮಂದವಾಗಿರುವ, ಮಂದವಾಗಿರುವಂತಹ, ಮಂದವಾದ, ಮಂದವಾದಂತಹ
इतर भाषांमध्ये अनुवाद :