पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಮಂದವಾದಂತಹ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಮಂದವಾದಂತಹ   ಗುಣವಾಚಕ

अर्थ : ದಾರ ತುಂಬಾ ದಪ್ಪವಾಗಿರುವುದೋ ಅಥವಾ ಗಟ್ಟಿಯಾದ ಹೆಣಿಕೆಯ ನೇಯ್ಗೆ

उदाहरणे : ಜಮಖಾನದಂತಹದ ಬಟ್ಟೆಯಿಂದ ಮಾಡಿದ ವಸ್ತುಗಳು ದಪ್ಪವಿರುತ್ತವೆ.

समानार्थी : ದಪ್ಪದಾಂತಹ, ದಪ್ಪದಾದ, ದಪ್ಪದಾದಂತ, ದಪ್ಪವಾದ, ದಪ್ಪವಾದಂತ, ದಪ್ಪವಾದಂತಹ, ಮಂದವಾಂತ, ಮಂದವಾಗಿರುವ, ಮಂದವಾಗಿರುವಂತ, ಮಂದವಾಗಿರುವಂತಹ, ಮಂದವಾದ


इतर भाषांमध्ये अनुवाद :

जिसके सूत परस्पर बहुत गठे हों या ठस बुनावटवाला।

दरी, कालीन जैसे गाढ़े कपड़े मोटे होते हैं।
गाढ़ा

अर्थ : ಯಾವುದು ಕಾಂತಿ ಅಥವಾ ತೇಜಸ್ಸನ್ನು ಹೊಂದಿಲ್ಲವೋ

उदाहरणे : ಕೊಠಡಿಯಲ್ಲಿ ಮಂದ ಪ್ರಕಾಶವುಳ್ಳ ದೀಪವನ್ನು ಹಚ್ಚಲಾಗಿತ್ತು.

समानार्थी : ಮಂದ, ಮಂದವಾದ, ಮಂದವಾದಂತ, ಹೆಚ್ಚು ಬೆಳಕು ನೀಡದ


इतर भाषांमध्ये अनुवाद :

जो तेज़ या प्रखर न हो (प्रकाश)।

कमरे में दीपक का मंद प्रकाश फैला हुआ था।
धीमा, मंद, मन्द

अर्थ : ಯಾರಲ್ಲಿ ಅಧಿಕ ಉಗ್ರತೆ ಅಥವಾ ತೀವ್ರತೆ ಇಲ್ಲವೋ

उदाहरणे : ಈಗಲೂ ಕೂಡ ಮಂದ ಸ್ವರವಿದೆ.

समानार्थी : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ಮಂದ, ಮಂದವಾದ, ಮಂದವಾದಂತ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ


इतर भाषांमध्ये अनुवाद :

जिसमें अधिक उग्रता या तीव्रता न हो।

अभी भी मंद ज्वर रहता है।
धीमा, नरम, नर्म, मंद, मन्द

अर्थ : ಯಾವುದು ತನ್ನ ಪ್ರಭಾವವನ್ನು ನಿಧಾನಗತಿಯಲ್ಲಿ ಬೀರುತ್ತದೆಯೋ

उदाहरणे : ನಶೆಯನ್ನು ತರುವಂತಹ ಔಷಧಿಯು ಮಂದವಾದ ವಿಷದಂತೆ ಪರಿಣಾಮಕಾರಿ.

समानार्थी : ಮಂದವಾದ, ಮಂದವಾದಂತ


इतर भाषांमध्ये अनुवाद :

जो अपना प्रभाव धीरे-धीरे दिखाता हो।

नशीली दवाएँ मंद विष का काम करती हैं।
मंद, मन्द

अर्थ : ಯಾವುದೇ ಪದಾರ್ಥದಲ್ಲಿ ಸಕ್ಕರೆ, ಉಪ್ಪು, ಉಳಿ, ಖಾರ ಮೊದಲಾದವುಗಳಿಲ್ಲದೇ ಇರುವ ಗುಣ ಅಥವಾ ರುಚಿ

उदाहरणे : ಹೋಟೆಲಿನ ನೀರಸ ಊಟ ಉಣ್ಣುವುದಕ್ಕಿಂತ ಮನೆಯ ರುಚಿಕಟ್ಟಾದ ಊಟವೇ ಸರಿ.

समानार्थी : ನೀರಸ, ನೀರಸವಾದ, ನೀರಸವಾದಂತ, ನೀರಸವಾದಂತಹ, ಮಂದವಾದ, ಮಂದವಾದಂತ, ರುಚಿಯಿಲ್ಲದ, ರುಚಿಯಿಲ್ಲದಂತ, ರುಚಿಯಿಲ್ಲದಂತಹ


इतर भाषांमध्ये अनुवाद :

जिसमें शक्कर, नमक या मिर्च आदि न डला या डाला हुआ हो।

मैं फीकी चाय पसन्द करती हूँ।
फीका

Lacking taste or flavor or tang.

A bland diet.
Insipid hospital food.
Flavorless supermarket tomatoes.
Vapid beer.
Vapid tea.
bland, flat, flavorless, flavourless, insipid, savorless, savourless, vapid

चौपाल