पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಮದ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಮದ   ನಾಮಪದ

अर्थ : ಧನ, ವಿಧ್ಯ, ಪ್ರಭುತ್ವ (ಅಧಿಕಾರ) ಮುಂತಾದವುಗಳಿಂದ ಅಹಂಕಾರ ತುಂಬಿರುವುದು

उदाहरणे : ಹಣದ ಮದದಲ್ಲಿ ಜಮೀನ್ ದಾರರು ಹಲವಾರು ರೈತರಿಗೆ ಕಾಟ ನೀಡಿದ್ದಾರೆ.

समानार्थी : ಅಮಲು, ಅಹಂಕಾರ, ನಶೆ, ಸೊಕ್ಕು


इतर भाषांमध्ये अनुवाद :

धन, विद्या, प्रभुत्व (अधिकार) आदि का घमंड।

जमींदारी के नशे में ठाकुर ने कई किसानों को प्रताड़ित किया।
अभिमाद, ख़ुमार, ख़ुमारी, खुमार, खुमारी, नशा, मद

Excitement and elation beyond the bounds of sobriety.

The intoxication of wealth and power.
intoxication

अर्थ : ಸ್ನಿಗ್ಧ, ನುಣುಪಾದ, ಜಿಗುಟಾದ ಮತ್ತು ಬಿಳಿಯ ಪದಾರ್ಥ ಅದು ಕೆಲವು ಪ್ರಾಣಿಗಳ ಶರೀರದಲ್ಲಿ ಶೇಖರವಾಗತ್ತದೆ

उदाहरणे : ಕೊಬ್ಬಿನ ಕಾರಣದಿಂದ ಶರೀರದಲ್ಲಿ ಸ್ಥೂಲತೆ ಉಂಟಾಗುತ್ತದೆ.

समानार्थी : ಕೊಬ್ಬು, ಚರಬಿ, ನೆಣ


इतर भाषांमध्ये अनुवाद :

वह चिकना, लसीला और सफेद पदार्थ जो कुछ प्राणियों के शरीर में पाया जाता है।

चर्बी के कारण शरीर में मोटापा आ जाता है।
अलका, चरबी, चर्बी, पीह, फ़ैट, फैट, मेद, वसा, शुभ्र

अर्थ : ಮಿದುಳಿನ ಆ ರೋಗದಿಂದ ಮನಸ್ಸಿನ ಮತ್ತು ಬುದ್ಧಿಯ ಸಮತೋಲನತೆಯು ಕೆಟ್ಟುಹೋಗುತ್ತದೆ

उदाहरणे : ಅಧ್ಯಾಪಕನು ಅತಿಯಾದ ದುಃಖದಿಂದ ಹುಚ್ಚನಾದನು.

समानार्थी : ಉನ್ಮತತ್ತತೆ, ಉನ್ಮತತ್ತತೆಯ ರೋಗ, ಚಿತ್ತಭ್ರಮೆ, ದಡ್ಡತನದ ಮಾತು, ಬುದ್ಧಿಪಲ್ಲಟ, ಮರಳು, ಹುಚ್ಚಿನ ರೋಗ, ಹುಚ್ಚು


इतर भाषांमध्ये अनुवाद :

मस्तिष्क का वह रोग जिसमें मन और बुद्धि का संतुलन बिगड़ जाता है।

अत्यधिक शोक के कारण उसे उन्माद हो गया।
उन्मत्तता, उन्माद, उन्माद रोग, चित्त विक्षिप्तता, चित्त विभ्रम, पागलपन, प्रमाद, बदहवासी, विक्षिप्तता

Relatively permanent disorder of the mind.

insanity

ಮದ   ಗುಣವಾಚಕ

अर्थ : ಯಾವುದರಲ್ಲಿ ಮದವಿರುವುದೋ ಅಥವಾ ನಶೆ ಇರುವುದೋ

उदाहरणे : ಅವಳ ನಶೆಯೇರಿದ ಕಣ್ಣು ಎಲ್ಲರ ಗಮನ ಸೆಳೆಯುವುದು.

समानार्थी : ನಶೆಯ, ನಶೆಯೇರಿದ, ನಶೆಯೇರಿದಂತ, ನಶೆಯೇರಿದಂತಹ, ಮದದ, ಮದವೇರಿದ, ಮದವೇರಿದಂತ, ಮದವೇರಿದಂತಹ


इतर भाषांमध्ये अनुवाद :

जिसमें मद हो या जान पड़े।

उसकी मस्त आँखें सबको लुभाती हैं।
नशीला, मस्त

चौपाल