अर्थ : ಮನಸ್ಸಿನಲ್ಲಿ ಉಂಟಾಗುವ ಭಾವನೆ ಅಥವಾ ವಿಚಾರ
उदाहरणे :
ಮನೋಭಾವದ ಮೇಲೆ ನಿಯಂತ್ರಣ ತರುವುದು ತುಂಬಾ ಕಷ್ಟ.
समानार्थी : ಅಂತರಂಗ, ಅಂತರ್ಗತಿತ, ಅಭಿಪ್ರಾಯ, ಚಿತ್ತವೃತ್ತಿ, ಮನೋಭಾವ, ಮನೋವಿಕಾರ, ಮನೋವೇಗ, ಮಾನಸಿಕ ಭಾವ
इतर भाषांमध्ये अनुवाद :
Any strong feeling.
emotionअर्थ : ಮನುಷ್ಯನಲ್ಲಿ ತಾನೇನು ಮಾಡಬೇಕು, ಯಾವುದನ್ನು ಮಾಡಬಾರದು ಮುಂತಾದವುಗಳನ್ನು ನಿರ್ದೇಶಿಸುವ ಒಂದು ಅಗೋಚರವಾದ ಶಕ್ತಿ ಅಥವಾ ಭಾವ
उदाहरणे :
ಮನಸ್ಸನ್ನು ನಿಗ್ರಹಿಸುವುದು ಕಠಿಣ.
इतर भाषांमध्ये अनुवाद :