पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಮರಳಿಸಿದಂತ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಮರಳಿಸಿದಂತ   ಗುಣವಾಚಕ

अर्थ : ಯಾವುದೋ ಒಂದು ಕುದಿಯುತ್ತಾ ಕುದಿಯುತ್ತಾ ಅರ್ಧವಾಗುವುದು ಮತ್ತು ಗಟ್ಟಿಯಾಗುವುದು (ಹಾಲು, ಕಷಾಯ ಇತ್ಯಾದಿ)

उदाहरणे : ಮರಳಿಸಿದ ಹಾಲಿಗೆ ರಸಗುಲ್ಲವನ್ನು ಹಾಕಿ ರಸಮಲಾಯಿಯನ್ನು ಮಾಡುತ್ತಾರೆ.

समानार्थी : ಚೆನ್ನಾಗಿ ಕಾಯಿಸಿದ, ಚೆನ್ನಾಗಿ ಕಾಯಿಸಿದಂತ, ಚೆನ್ನಾಗಿ ಕಾಯಿಸಿದಂತಹ, ಚೆನ್ನಾಗಿ-ಕಾಯಿಸಿದಂತ, ಚೆನ್ನಾಗಿ-ಕಾಯಿಸಿದಂತಹ, ಮರಳಿಸಿದ, ಮರಳಿಸಿದಂತಹ


इतर भाषांमध्ये अनुवाद :

जो खौलते-खौलते आधा रह जाय और गाढ़ा हो जाय (दूध, काढ़ा आदि)।

अधावट दूध में रसगुल्ले डालकर रसमलाई बनाई जाती है।
अधावट

अर्थ : ಹಣ ಮುಂತಾದ ಸಾಲಪಡೆದ ಯಾವುದನ್ನಾದರೂ ಮರಳಿಸಿರುವುದು ಅಥವಾ ಮರಳಿ ಕೊಟ್ಟಿರುವುದು

उदाहरणे : ಸಾಲವನ್ನು ತೀರಿಸಿದ ರೈತರು ಮತ್ತೆ ಸಾಹುಕಾರನ ಹತ್ತಿರ ಸಾಲ ಪಡೆದರು.

समानार्थी : ಕೊಟ್ಟ, ಕೊಟ್ಟಂತ, ಕೊಟ್ಟಂತಹ, ತೀರಿಸಿದ, ತೀರಿಸಿದಂತ, ತೀರಿಸಿದಂತಹ, ಮರಳಿಸಿದ, ಮರಳಿಸಿದಂತಹ, ಮರುಪಾವತಿಸಿದ, ಮರುಪಾವತಿಸಿದಂತ, ಮರುಪಾವತಿಸಿದಂತಹ, ಸಂದಾಯ ಮಾಡಿದ, ಸಂದಾಯ ಮಾಡಿದಂತ, ಸಂದಾಯ ಮಾಡಿದಂತಹ, ಸಂದಾಯ-ಮಾಡಿದಂತ, ಸಂದಾಯ-ಮಾಡಿದಂತಹ


इतर भाषांमध्ये अनुवाद :

भुगतान किया हुआ।

महाजन ने किसान द्वारा भुक्त राशि को तिजोरी में रख दिया।
भुक्त

Marked by the reception of pay.

Paid work.
A paid official.
A paid announcement.
A paid check.
paid

चौपाल