पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಮರೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಮರೆ   ನಾಮಪದ

अर्थ : ನದಿ ಅಥವಾ ಜಲಾಶಯದ ಜಲವನ್ನು ತಡೆಯುವುದಕ್ಕಾಗಿ ಅದರ ದಡ್ಡದಲ್ಲಿ ಮಾಡಿರುವಂತಹ ಮಣ್ಣು, ಕಲ್ಲು ಮೊದಲಾದವುಗಳ ರಚನೆ

उदाहरणे : ನದಿಗಳಿಗೆ ಕಟ್ಟೆಯನ್ನು ಕಟ್ಟಿ ವಿದ್ಯುತ್ ಅನ್ನು ಉತ್ಪಾದಿಸಲಾಗುತ್ತದೆ.

समानार्थी : ಒಡ್ಡು, ಕಟ್ಟೆ, ಪೂಲು, ಸಂಕ, ಸೇತುವೆ


इतर भाषांमध्ये अनुवाद :

नदी या जलाशय का जल रोकने के लिए उसके किनारे बनी हुई मिट्टी, पत्थर आदि की रचना।

नदियों पर बाँध बनाकर बिजली पैदा की जाती है।
अवग्रह, आलि, जलबंधक, जलबन्धक, पुश्ता, बंद, बन्द, बाँध, बांध, सेत, सेतु

A barrier constructed to contain the flow of water or to keep out the sea.

dam, dike, dyke

अर्थ : ಸೆರಗನ್ನು ತಲೆಯ ಮೇಲಿಂದ ಮುಖದವರೆಗೆ ಮುಚ್ಚಿಕೊಳ್ಳುವ ಕ್ರಿಯೆ

उदाहरणे : ಹಳ್ಳಿಗಳಲ್ಲಿ ಇಂದಿಗೂ ಕೂಡ ಬುರುಕ ಪದ್ಧತಿ ಪ್ರಚಲಿತದಲ್ಲಿದೆ.

समानार्थी : ತೆರೆ, ಪರದೆ, ಬುರುಕಿ, ಬುರುಕೆ, ಮುಸುಕು


इतर भाषांमध्ये अनुवाद :

पल्लू को सिर के ऊपर से लेकर मुख ढकने की क्रिया।

गाँवों में आज भी घूँघट का प्रचलन है।
अवगुंठन, अवगुण्ठन, घूँघट, घूंघट

अर्थ : ಮುಂದಿರುವ ವಸ್ತುಗಳು ಕಾಣಿಸಲು ಕಷ್ಟವಾಗುವಂತಹ ತಡೆ

उदाहरणे : ರಾಮನು ವಾಲಿಯ ಮೇಲೆ ಮರೆಯಿಂದ ದಾಳಿ ಮಾಡಿದ.

समानार्थी : ಮರೆಯಿಂದ


इतर भाषांमध्ये अनुवाद :

ऐसी रोक जिससे सामने की वस्तु दिखाई न पड़े।

राम ने बाली को पेड़ की आड़ से मारा।
अंतःपट, अंतर, अंतर्पट, अन्तःपट, अन्तर, अन्तर्पट, आड़, आढ़, ओझल, ओट, तिरस्करिणी

अर्थ : ನಾಲ್ಕು ಕಾಲಿನ ಒಂದು ಸಸ್ಯಹಾರಿ ಅದು ಬಯಲಿನಲ್ಲಿಮೈದಾನದಲ್ಲಿ ಮತ್ತು ಕಾಡಿನಲ್ಲಿ ಇರುತ್ತದೆ

उदाहरणे : ಜಿಂಗೆಯ ಚರ್ಮನಾರುಬಟ್ಟೆಯ ಮೇಲೆ ಕುಳಿತು ಋಷಿಮುನಿಗಳು ತಪಸ್ಸನ್ನು ಮಾಡುತ್ತಾರೆ.

समानार्थी : ಎರಳೆ, ಎಳ, ಏಣ, ಏಣಿ, ಕಡ, ಕಡತಿ, ಕಡವೆ, ಕುಂಡಲಿ, ಕುಮ್ಮಟ, ಕುಮ್ಮಟೆ, ಕೋಳ್ ಮೃಗ, ಚಮರ, ಚಾರುನೇತ್ರ, ಚಾರುಲೋಚನ, ಚಿಗರೆ, ಚಿತ್ರಮೃಗ, ಚೇಗೆ, ಚೌರಿ, ಜಿಂಕೆ, ಪುಲ್ಲೆ, ಬುಡಿ, ಸಾರಂಗ, ಹರಿಣ, ಹರಿಣಿ, ಹರುಣಿ, ಹುಲ್ಲೆ, ಹುಲ್ಲೇಕರ


इतर भाषांमध्ये अनुवाद :

एक शाकाहारी चौपाया जो मैदानों और जंगलों में रहता है।

हिरण की छाल पर बैठकर ऋषि-मुनि तपस्या करते थे।
आहू, कुरंग, मयु, मृग, वातप्रमी, वाताट, व्याधमीत, शाला-वृक, शालावृक, सुनयन, सुलोचन, हरिण, हरिन, हिरण, हिरन

Distinguished from Bovidae by the male's having solid deciduous antlers.

cervid, deer

ಮರೆ   ಕ್ರಿಯಾಪದ

अर्थ : ಎಷ್ಟೇ ಪ್ರಯತ್ನ ಪಟ್ಟರು ನಡೆದು ಹೋಗಿರುವಂತಹ ದುಃಖದ ಘಟನೆಗಳು ಅಥವಾ ಮಾತುಗಳು ಸ್ಮರಣ-ಶಕ್ತಿಗೆ ಬರದೇ ಇರುವುದು

उदाहरणे : ಕೆನಡಾಗೆ ಈ ಘಟನೆ ಮರೆತುಹೋಗಿದೆ.

समानार्थी : ಮರೆತುಹೋಗು


इतर भाषांमध्ये अनुवाद :

ऐसा प्रयत्न करना कि पुरानी विशेषकर दुखद घटनाएँ या बातें स्मरण-शक्ति में न आएँ।

कनाडा जाकर तो आपने हमें भुला दिया।
बिसरना, बिसारना, भुलाना, विस्मरण करना, विस्मृत करना

अर्थ : ಮರೆವಿನಿಂದ ಯಾವುದಾದರು ವಸ್ತುವನ್ನು ಎಲ್ಲೋ ಒಂದು ಕಡೆ ಬಿಟ್ಟುಬಿಡುವ ಕ್ರಿಯೆ

उदाहरणे : ನಾನು ಬೀಗವನ್ನು ಮನೆಯಲ್ಲಿ ಮರೆತು ಬಿಟ್ಟುಬಂದೆ.

समानार्थी : ಮರೆತು ಬಿಡು, ಮರೆತು ಹೋಗು


इतर भाषांमध्ये अनुवाद :

भूल से कोई वस्तु कहीं पर छोड़ देना।

आज मैं चाबी घर पर ही भूल गई।
भूलना

Leave behind unintentionally.

I forgot my umbrella in the restaurant.
I left my keys inside the car and locked the doors.
forget, leave

अर्थ : ನೆನಪಿನಲ್ಲಿಲ್ಲದ

उदाहरणे : ಅವನು ಎಷ್ಟು ನೆನಪಿನಲ್ಲಿಟ್ಟು ಕೊಂಡಿದ್ದನ್ನೋ, ಅದನ್ನೆಲ್ಲಾ ಮರೆತು ಬಿಟ್ಟನು.

समानार्थी : ಮರೆತು ಹೋಗು, ಮರೆತುಬಿಡು, ಮರೆಯಿಸು


इतर भाषांमध्ये अनुवाद :

याद न रहना या भूल जाना।

उसने जो कुछ भी याद किया था, सब भूल गया।
बिसरना, भुलाना, भूलना, याद न रहना, विस्मरण होना, विस्मृत होना, सुध बिसारना

Be unable to remember.

I'm drawing a blank.
You are blocking the name of your first wife!.
blank out, block, draw a blank, forget

चौपाल