पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಮಹಾತ್ಮ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಮಹಾತ್ಮ   ನಾಮಪದ

अर्थ : ಉನ್ನತ ಸ್ತರದ ಆಶಯ ಮತ್ತು ಒಳಿತನ್ನು ಗಮನಿಸುವ ಮತ್ತು ಆ ಬಗೆಯ ವಿಚಾರಧಾರೆಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಂತಹ ವ್ಯಕ್ತಿ

उदाहरणे : ಮಹಾತ್ಮರ ವಿಚಾರಧಾರೆಗಳು ಯಾವಾಗಲೂ ಬಲುದೂರದವರೆಗೆ ಒಳಿತನ್ನು ತರುತ್ತವೆ.

समानार्थी : ಧೀಮಂತ, ಮಹಾನುಭಾವ, ಮಹಾವ್ಯಕ್ತಿ, ಮಹಾಶಯ


इतर भाषांमध्ये अनुवाद :

महान या उच्च आशय और विचारों वाला व्यक्ति।

महाशयों की संगति लाभप्रद होती है।
महानुभाव, महाशय

A man of refinement.

gentleman

अर्थ : ಬಹಳ ಶ್ರೇಷ್ಠವಾದ ವಿಚಾರಗಳನ್ನು ಹೊಂದಿರುವ ವ್ಯಕ್ತಿ

उदाहरणे : ಗಾಂಧೀಜಿಯವರು ಒಬ್ಬ ಮಹಾತ್ಮರಾಗಿದ್ದರು


इतर भाषांमध्ये अनुवाद :

बहुत श्रेष्ठ, उच्च विचारोंवाला और सदाचारी पुरुष।

मालवीयजी एक महात्मा थे।
महात्मा

Person of exceptional holiness.

angel, holy man, holy person, saint

अर्थ : ಸನ್ಯಾಸತ್ವವನ್ನು ಸ್ವೀಕಿರಸಿರುವ ವ್ಯಕ್ತಿ

उदाहरणे : ಸಂನ್ಯಾಸಿ ತನ್ನ ತಪ್ಪಸಿನ ಶಕ್ತಿಯಿಂದ ಹಾವನ್ನು ಗಾಯ ಗೊಳಿಸಿದ.

समानार्थी : ಯತಿ, ಯೋಗ ಪುರುಷ, ಸಂನ್ಯಾಸಿ, ಸಿದ್ಧಪುರುಷ


इतर भाषांमध्ये अनुवाद :

दंड धारण करने वाला व्यक्ति।

दंडधर ने दंड के प्रहार से साँप को घायल कर दिया।
डंडाधारी, डण्डाधारी, दंडधर, दंडधारी, दंडी, दण्डधर, दण्डधारी, दण्डी

चौपाल