सदस्य बने
पृष्ठाचा पत्ता क्लिपबोर्डवर कॉपी केला आहे.
अर्थ : ಉನ್ನತ ಸ್ತರದ ಆಶಯ ಮತ್ತು ಒಳಿತನ್ನು ಗಮನಿಸುವ ಮತ್ತು ಆ ಬಗೆಯ ವಿಚಾರಧಾರೆಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಂತಹ ವ್ಯಕ್ತಿ
उदाहरणे : ಮಹಾತ್ಮರ ವಿಚಾರಧಾರೆಗಳು ಯಾವಾಗಲೂ ಬಲುದೂರದವರೆಗೆ ಒಳಿತನ್ನು ತರುತ್ತವೆ.
समानार्थी : ಧೀಮಂತ, ಮಹಾತ್ಮ, ಮಹಾನುಭಾವ, ಮಹಾಶಯ
इतर भाषांमध्ये अनुवाद :हिन्दी English
महान या उच्च आशय और विचारों वाला व्यक्ति।
A man of refinement.
स्थापित करा