पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಮಾಟಗಾರಿಕೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಮಾಟಗಾರಿಕೆ   ನಾಮಪದ

अर्थ : ಯಾವುದಾದರು ವಸ್ತುವಿನ ಗುಣ ಅಥವಾ ಶಕ್ತಿಯ ಕಾರಣದಿಂದ ಜನರು ಆ ವಸ್ತುವಿನ ಕಡೆ ಬಲಪೂರ್ವಕವಾಗಿ ಆಕರ್ಷಿತರಾಗುತ್ತಾರೆ

उदाहरणे : ಫೇಸ್ ಬುಕ್ ಜಾದು ಮಹಿಳೆಯರ ಮೇಲೆ ತುಂಬಾ ಆಗುತ್ತದೆ.

समानार्थी : ಇಂದ್ರಜಾಲ, ಜಾದು


इतर भाषांमध्ये अनुवाद :

किसी वस्तु का वह गुण या शक्ति जिसके कारण लोग उस वस्तु की ओर बरबस आकृष्ट हो जाते हैं।

फेसबुक का जादू महिलाओं पर ज्यादा चलता है।
जादू

अर्थ : ಆ ಕೆಲಸ ಯಾರನ್ನಾದರೂ ಮೋಸದಲ್ಲಿ ಬೀಳಿಸಿ ತಮ್ಮ ಸ್ವಾರ್ಥ ಸಾಧನೆಯನ್ನು ಮಾಡಿಕೊಳ್ಳುವುದು

उदाहरणे : ಅವನು ಮೋಸತನದಿಂದ ಎಲ್ಲಾ ಆಸ್ತಿಯನ್ನು ತನ್ನ ಹೆಸರಿಗೆ ಮಾಡಿಕೊಂಡಅವನ ಮೋಸತನ ಯಶಸ್ವಿಯನ್ನು ಕಾಣಲಿಲ್ಲ.

समानार्थी : ಒಳಸಂಚು, ಠಕ್ಕತನ, ತಂತ್ರಗಾರಿಕೆ, ತಪ್ಪುಗಾರಿಕೆ, ದುಷ್ಟತನ, ನೀಚತನ, ಮೋಸ, ಮೋಸತನ, ವಂಚನೆ


इतर भाषांमध्ये अनुवाद :

The act of deceiving.

deceit, deception, dissembling, dissimulation

अर्थ : ಯಾವುದಾದರು ವಸ್ತುವಿನ ಆಕರ್ಷಣೆ, ಗುಣ ಅಥವಾ ಶಕ್ತಿಯು ಇನ್ನೊಬ್ಬರ ಮೇಲೆ ಬೀರುವ ಪ್ರಭಾವ

उदाहरणे : ಅವರ ಕಣ್ಣಿನ ಜಾದು ನನ್ನ ಮೇಲೆ ಯಾವ ರೀತಿಯಲ್ಲಿ ಆಯಿತು ಎಂದರೆ ನನಗೆ ಸ್ಮರಣೆಯೇ ಇರಲಿಲ್ಲ.

समानार्थी : ಇಂದ್ರಜಾಲ, ಜಾದು


इतर भाषांमध्ये अनुवाद :

किसी वस्तु के आकर्षक गुण या शक्ति का किसी पर पड़नेवाला प्रभाव।

उनकी आँखों का जादू मुझ पर ऐसा हुआ कि मुझे अपनी सुध ही नहीं रही।
जादू

ಮಾಟಗಾರಿಕೆ   ಗುಣವಾಚಕ

अर्थ : ಮಾಟಗಾರವನ್ನು ಮಾಡುವವ ಅಥವಾ ತಿಳಿದಿರುವವ

उदाहरणे : ಲಕ್ಷ್ಮಣನು ಮಾಯಾವಿ ನವಿಲನ್ನು ಸಾಯಿಸಿದನು.

समानार्थी : ಮಂತ್ರಗಾರನಾದ, ಮಂತ್ರಗಾರಿಕೆಯ, ಮಾಟಗಾರದ, ಮಾಯಾವಿ, ಮೋಸಗಾರನಾದ, ಮೋಸಗಾರಿಕೆಯ


इतर भाषांमध्ये अनुवाद :

जो इन्द्रजाल करता या जानता हो।

लक्ष्मण ने मायावी मेघनाद को मारा था।
इंद्रजालिक, इंद्रजाली, इन्द्रजालिक, इन्द्रजाली, ऐंद्रजालिक, मायावी

चौपाल