अर्थ : ಒಬ್ಬರಿಗೊಬ್ಬರು ಸಂವಾಹನಕ್ಕಾಗಿ ಪರಸ್ಪರ ಮಾತುಗಳನ್ನು ವಿನಿಮಯ ಮಾಡಿಕೊಳ್ಳುವಿಕೆ
उदाहरणे :
ಅವರ ಮನೆಯಲ್ಲಿ ಅವನ ಮದುವೆ ಮಾತುಕತೆ ನಡೆಯಿತು.
इतर भाषांमध्ये अनुवाद :
आपस में बात करने या बोलने की क्रिया।
वे लोग देश की आर्थिक स्थिति पर बातचीत कर रहे थे।The use of speech for informal exchange of views or ideas or information etc..
conversationअर्थ : ಲೋಕದಲ್ಲಿ ಪ್ರಚಲಿತವಾದ ಸುದ್ಧಿಗೆ ಸ್ಪಷ್ಟವಾದ ಆಧಾರವಿರುವುದಿಲ್ಲ
उदाहरणे :
ಕೆಲವು ಸಲ ಲೋಕವಾರ್ತೆಯು ಜನರ ಮನಸ್ಸಿನಲ್ಲಿ ಭ್ರಮೆಯನ್ನುಂಟುಮಾಡುತ್ತದೆ.
समानार्थी : ಜಗತ್ತಿನ ಧ್ವನಿ, ದಂತಕತೆ, ಪ್ರಪಂಚ ಧ್ವನಿ, ಮಾತಾಡುವಿಕೆ, ಲೋಕ ಧ್ವನಿ, ಲೋಕವಾರ್ತೆ, ಲೋಕಾರೂಢಿ, ವದಂತಿ, ವ್ಯಕ್ತಮಾಡುವಿಕೆ, ಹರಟೆ
इतर भाषांमध्ये अनुवाद :
अर्थ : ಆ ಸೂಚನೆ ರೇಡಿಯೋ, ಸಮಾಚಾರಪತ್ರ, ವೃತ್ತಪತ್ರಿಕೆ ಮೊದಲಾದವುಗಳಿಂದ ಪ್ರಾಪ್ತವಾದದ್ದು
उदाहरणे :
ಈಗ ನೀವು ಹಿಂದಿಯಲ್ಲಿ ದೇಶ-ವಿದೇಶಗಳ ಸಮಾಚಾರವನ್ನು ಕೇಳುತ್ತಿದ್ದೀರಿ.
समानार्थी : ಘಟನೆ, ಪ್ರಸಂಗ, ವರ್ತಮಾನ, ವಿಷಯ, ವೃತ್ತಾಂತ, ಸಂಗತಿ, ಸಂದೇಶ, ಸಂಭಾಷಣೆ, ಸಮಾಚಾರ, ಸುದ್ಧಿ
इतर भाषांमध्ये अनुवाद :
Information reported in a newspaper or news magazine.
The news of my death was greatly exaggerated.