अर्थ : ಒಂದು ಹ್ರಸ್ವಸ್ವರ ಉಚ್ಛಾರಣೆ ಮಾಡುವುದಕ್ಕೆ ತೆಗೆದುಕೊಳ್ಳುವ ಸಮಯ
उदाहरणे :
ಹ್ರಸ್ವಸ್ವರಕ್ಕೆ ಒಂದು ಮಾತ್ರೆಯಿರುತ್ತದೆ ಮತ್ತು ದೀರ್ಘ ಸ್ವರಕ್ಕೆ ಎರಡು ಮಾತ್ರೆಯಿರುತ್ತದೆ.
इतर भाषांमध्ये अनुवाद :
एक ह्रस्व स्वर का उच्चारण करने के लिए लगने वाला समय।
ह्रस्व स्वर की एक मात्रा होती है और दीर्घ स्वर की दो।अर्थ : ಛಂದಸ್ಸಿನಲ್ಲಿ ಅಕ್ಷರಗಳನ್ನು ಉಚ್ಛಾರ ಮಾಡುವ ಕಾಲಮಾನದಿಂದ ಅಳೆಯುವ ಒಂದು ಘಟಕ
उदाहरणे :
ಕಿ, ಮೆ, ಇ ಕೀ ಗಳಲ್ಲಿ ಸ್ವರ ಮಾತ್ರೆಗಳಿವೆ.ಹ್ರಸ್ವಸ್ವರಗಳನ್ನು ಹೇಳುವಷ್ಟು ಕಾಲದ ಅವಧಿ.
समानार्थी : ಸ್ವರ ಮಾತ್ರೆ
इतर भाषांमध्ये अनुवाद :
स्वर की सूचक वह रेखा या चिह्न जो किसी अक्षर या वर्ण में लगता है।
कि में इ की स्वर मात्रा है।अर्थ : ಮಾತ್ರೆಯನ್ನು ಒಂದು ಬಾರಿ ಮಾತ್ರ ತಿನ್ನುವರು
उदाहरणे :
ಊಟದ ನಂತರ ಎರಡು ಮಾತ್ರೆ ತಿಂದ ನಂತರವು ಜ್ವರ ಕಡಿಎಯಾಗಲಿಲ್ಲ
समानार्थी : ಔಷದಿಯ ಪ್ರಮಾಣ
इतर भाषांमध्ये अनुवाद :
अर्थ : ಸಂಗೀತದಲ್ಲಿ ಗೀತೆ ಮತ್ತು ವಾದ್ಯದ ಸಮಯವನ್ನು ನಿರೂಪಿಸುವಷ್ಟೇ ಕಾಲ ಒಂದು ಸ್ವರ ಉಚ್ಚಾರಣೆ ಮಾಡಲು ತೆಗೆದುಕೊಳ್ಳಲಾಗುವುದು
उदाहरणे :
ಸಂಗೀತದಲ್ಲಿ ತಾಳ ಮಾತ್ರೆಗಳನ್ನು ತುಂಬಾ ಸೂಕ್ಷ್ಮವಾಗಿ ಗಮನಿಸುವರು.
समानार्थी : ತಾಳ ಮಾತ್ರೆ
इतर भाषांमध्ये अनुवाद :
संगीत में गीत तथा वाद्य का समय निरूपित करने के लिए उतना काल जितना एक स्वर के उच्चारण में लगता है।
संगीत में ताल मात्रा का विशेष ध्यान रखा जाता है।