पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಮಾನವೀಯತೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಮಾನವೀಯತೆ   ನಾಮಪದ

अर्थ : ಅನುಕಂಪ ಅಥವಾ ದಯೆಯನ್ನು ತೋರುವ ಕ್ರಿಯೆ

उदाहरणे : ಎಲ್ಲರಿಗೂ ಸಮಾನವಾದ ಸಹಾನುಭೂತಿಯನ್ನು ತೋರುವುದೇ ನಮ್ಮ ಧರ್ಮ.

समानार्थी : ಅನುಕಂಪ, ಅನುಕಂಪನ, ಅನುಕಂಪಾ, ಅನುಕಂಪೆ, ಅನುಗ್ರಹ, ಅನುಗ್ರಹ ಮಾಡು, ಒಲುಮೆ ದೋರು, ಕಟಾಕ್ಷ, ಕನಿಕರ, ಕರುಣ, ಕರುಣಂಗೆಯ್, ಕರುಣಂಬುಡು, ಕರುಣಾ ರಸ, ಕರುಣಾ ಸಿಂಧು, ಕರುಣಾಂಬು, ಕರುಣಾಂಬುಧಿ, ಕರುಣಾಂಬುನಿಧಿ, ಕರುಣಾಲು, ಕರುಣಾಲುತನ, ಕರುಣಾಳು, ಕರುಣಾವಂತ, ಕರುಣಾವಲೋಕನ, ಕರುಣಾಸ್ಪದ, ಕರುಣಾಸ್ಪದತೆ, ಕರುಣೆ, ಕರುಣೆಯಿಂದ ನೋಡು, ಕಳಕಳಿ, ಕೃಪಾಲು, ಕೃಪಾಸಾಗರ, ಕೃಪಾಸಿಂಧು, ಕೃಪೆ, ಕೃಪೆದೋರು, ಕ್ಷಮಾಶೀಲ, ದಯಾ, ದಯಾಕರ, ದಯಾಗುಣ, ದಯಾದೃಷ್ಟಿ, ದಯಾಪರ, ದಯಾಪರತೆ, ದಯಾಪೂರ್ಣತೆ, ದಯಾಮತಿ, ದಯಾಮಯ, ದಯಾಳು, ದಯಾಸಾಗರ, ದಯಾಸಿಂಧು, ದಯೆ, ದಯೆ ಪಾಲಿಸು, ದಯೆತೋರಿಸು, ದಯೆವೆರಸು, ದಾನಶೀಲತೆ, ಧಾರಾಳತ್ವ, ಪರಿತಾಪ, ಪಶ್ಚಾತ್ತಾಪ, ಪ್ರಸನ್ನತೆ, ಮನುಷತ್ವ, ಮಮ್ಮಲ ಮರುಗು, ಮರುಕ, ಮರುಗು, ಮಾನವತ್ವ, ಮೃದು ಸ್ವಭಾವ, ವಿಷಾದವ್ಯಕ್ತಪಡಿಸು, ಸಹನೆ, ಸಹಾನುಭೂತಿ, ಸಹೃದಯತೆ, ಸಾನುಭೂತಿ, ಸುಪ್ರಸನ್ನತೆ, ಸೈರಣೆ, ಸೌಜನ್ಯ, ಸೌಮ್ಯತೆ, ಹೃದಯವಂತಿಕೆ


इतर भाषांमध्ये अनुवाद :

अनुकंपा या दया करने की क्रिया।

सभी के प्रति अनुकंपन ही हमारा धर्म है।
अनुकंपन, अनुकम्पन

A kind act.

benignity, kindness

अर्थ : ಮನುಷ್ಯನಾಗಿರುವ ಭಾವ ಅಥವಾ ಅವಸ್ಥೆ

उदाहरणे : ಮಾನವೀಯತೆಯ ಕಾರಣಕ್ಕಾಗಿ ನಾವು ಇನ್ನೊಬ್ಬರಿಗೆ ಸಹಾಯ ಮಾಡಬೇಕು.

समानार्थी : ಮನುಷ್ಯತ್ವ, ಮಾನವತ್ವ


इतर भाषांमध्ये अनुवाद :

मनुष्य होने की अवस्था या भाव।

मानवता के नाते हमें एक दूसरे की सहायता करनी चाहिए।
आदमियत, इंसानियत, इनसानियत, इन्सानियत, मनुजता, मनुष्यता, मनुष्यत्व, मनुसाई, मानवता, मानवीयता, मानुषिकता

The quality of being human.

He feared the speedy decline of all manhood.
humanity, humanness, manhood

चौपाल