अर्थ : ಸ್ವಚ್ಚವಾಗಿ ಇಲ್ಲದಿರುವ ಯಾವುದೇ ವಸ್ತು ಅಥವಾ ಸಂಗತಿ
उदाहरणे :
ರಸ್ತೆಯ ಬದಿಯ ಆಹಾರ ಪದಾರ್ಥಗಳು ಕೊಳಕು ಇರುವುದರಿಂದ ಅವುಗಳನ್ನು ಬಳಸದಿರುವುದೇ ಒಳಿತು.
समानार्थी : ಅಶುದ್ದತೆ, ಕಶ್ಮಲ, ಕೊಳಕು, ಕೊಳೆ, ಮಲಿನತೆ
इतर भाषांमध्ये अनुवाद :
विशुद्ध न होने की अवस्था या भाव।
अशुद्धता के कारण मैं बाज़ार से खाद्य वस्तुएँ नहीं खरीदना चाहता,पर क्या करूँ मज़बूरी है।अर्थ : ಹೊಲಸು ಮಾಡುವ ಅಥವಾ ಮಲಿನ ಮಾಡುವಿಕೆಯ ಅವಸ್ಥೆ
उदाहरणे :
ಯಂತ್ರಗಳು ಹೊರಹಾಕುವ ಇಂಗಾಲದಿಂದಾಗಿ ಪರಿಸರ ಮಾಲಿನ್ಯ ನಿರಂತರವಾಗಿ ನಡೆಯುತ್ತಿದೆ.
समानार्थी : ಕಲ್ಮಶೀಕರಣ, ಕಾಲುಷ್ಯ
इतर भाषांमध्ये अनुवाद :
मलिन होने की अवस्था या भाव।
उसके मन की मलिनता को साफ़ नहीं किया जा सकता।अर्थ : ಗಾಳಿ ನೀರು ವಾತಾವರಣ ಹೊಲಸಾಗಿ ರೋಗಾಣುಗಳಿಂದ ತುಂಬಿರುವ ಸ್ಥಿತಿ
उदाहरणे :
ಇಂದು ಮಹಾನಗರಗಳಲ್ಲಿ ಕಲುಷಿತಗೊಳ್ಳುವಿಕೆಯು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ.
समानार्थी : ಕಲುಷಿತ
इतर भाषांमध्ये अनुवाद :
पर्यावरण में हानिकारक पदार्थों के मिलने से उत्पन्न विकृत या प्रदुषित अवस्था।
आजकल महानगरों में प्रदूषण एक गंभीर समस्या बनी हुई है।Undesirable state of the natural environment being contaminated with harmful substances as a consequence of human activities.
pollution