अर्थ : ಗೆಳೆಯರ ಮಧ್ಯದಲ್ಲಿ ಕಂಡುಬರುವ ಪರಸ್ಪರ ಸಂಬಂಧ
उदाहरणे :
ಗೆಳೆತನದಲ್ಲಿ ಸ್ವಾರ್ಥಕ್ಕೆ ಎಡೆಯಿರಬಾರದು.
समानार्थी : ಗೆಳೆತನ, ದೋಸ್ತಿ, ಮಿತ್ರತೆ, ಮೈತ್ರಿ, ಸ್ನೇಹ
इतर भाषांमध्ये अनुवाद :
दोस्तों या मित्रों में होने वाला पारस्परिक संबंध।
दोस्ती में स्वार्थ का स्थान नहीं होना चाहिए।