पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಮಿನುಗು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಮಿನುಗು   ನಾಮಪದ

अर्थ : ಹರಿತವಾದ ಕತ್ತಿಯ ಅಗ್ರಭಾಗ ಶೋಭಾಯಮಾನ ಅಥವಾ ಹೊಳೆಯುತ್ತಿರುವುದರಿಂದ ಅದರ ಶ್ರೇಷ್ಟತೆಯು ತಿಳಿಯುತ್ತದೆ

उदाहरणे : ಈ ಪಟ್ಟದ ಕತ್ತಿಯ ಕಾಂತಿ ನೋಡಲು ಸುಂದರವಾಗಿದೆ.

समानार्थी : ಕಾಂತಿ, ಮೆರುಗು, ಹೊಗರು, ಹೊಳಪು


इतर भाषांमध्ये अनुवाद :

धारदार हथियारों के फल की वह रंगत या चमक जिससे उनकी उत्तमता प्रकट होती है।

इस तलवार का पानी देखने लायक है।
आब, ओप, जौहर, पानी

अर्थ : ಕಣ್ಣುಗಳಿಗೆ ಮಿಂಚುವಂತಹ ಅಥವಾ ಚುಚ್ಚುವಂತಹ ಬೆಳಕು

उदाहरणे : ಅವನು ಸೂರ್ಯನ ಪ್ರಕಾಶತೆಯನ್ನು ತಡೆಯುವುದಕ್ಕಾಗಿ ಕನ್ನಡಕವನ್ನು ಹಾಕಿಕೊಂಡಿದ್ದಾನೆ.

समानार्थी : ಪ್ರಕಾಶಿಸು, ಮಿಂಚು


इतर भाषांमध्ये अनुवाद :

आँखों को चौंधियाने वाली रोशनी।

वह चकाचौंध से बचने के लिए रंगीन चश्मा पहनती है।
गाँव की रहनेवाली मंगला शहर की चकाचौंध में खो गई।
चकचौंध, चकाचौंध

ಮಿನುಗು   ಕ್ರಿಯಾಪದ

अर्थ : ಯಾವುದಾದರು ವಿಶೇಷವಾದ ಇಂಜಿನ್ ಮೊದಲಾದವುಗಳು ಮಿನುಗುವುದು

उदाहरणे : ವಿದ್ಯುತ್ ಇಂಜಿನ್ ಗಳು ಥಳಧಳಿಸುವುದಿಲ್ಲ.

समानार्थी : ಥಳಥಳಿಸು, ಹೊಳೆ


इतर भाषांमध्ये अनुवाद :

किसी विशेष इंजन आदि का भक-भक करना।

बिजली का इंजन नहीं भकभकाता है।
भकभकाना

अर्थ : ಮತ್ತೆ ಹೊಳೆಯುವ ಪ್ರಕ್ರಿಯೆ

उदाहरणे : ಆಕಾಶದಲ್ಲಿ ನಕ್ಷತ್ರಗಳು ಮಿನುಗುತ್ತವೆ.

समानार्थी : ಝಳಪಿಸು, ಹೊಳೆ, ಹೊಳೆಪಿಸು


इतर भाषांमध्ये अनुवाद :

रह-रहकर थोड़ा-थोड़ा चमकना।

आकाश में तारे झिलमिलाते हैं।
जुगजुगाना, झिलमिल करना, झिलमिलाना

Emit or reflect light in a flickering manner.

Does a constellation twinkle more brightly than a single star?.
scintillate, twinkle, winkle

अर्थ : ಹೊಳೆಯುವ ಪ್ರಕ್ರಿಯೆ

उदाहरणे : ಹಿಮಾಲಯ ಭಾರತ ಮಾತೆಯ ಮುಕುಟದಲ್ಲಿ ನಕ್ಷತ್ರದಂತೆ ಮಿನುಗುತ್ತದೆ.

समानार्थी : ಉಜ್ವಲವಾಗು, ಉಜ್ವಲಿಸು, ಕಂಗೊಳಿಸು, ಕಳೆ ಬೀರು, ಕಳೆ-ಬೀರು, ಕಳೆಬೀರು, ಕಾಂತಿ ಬೀರು, ಕಾಂತಿ-ಬೀರು, ಕಾಂತಿಬೀರು, ಕಾಂತಿಯುತವಾಗು, ಪ್ರಕಾಶ ಚೆಲ್ಲು, ಪ್ರಕಾಶ ಬೀರು, ಪ್ರಕಾಶ-ಚೆಲ್ಲು, ಪ್ರಕಾಶ-ಬೀರು, ಪ್ರಕಾಶಚೆಲ್ಲು, ಪ್ರಕಾಶಬೀರು, ಪ್ರಕಾಶಿಸು, ಬೆಳಗು, ಮಿಂಚು, ಮಿರುಗು, ಮೆರಗು, ಮೆರುಗು, ರಾರಾಜಿಸು, ಶೋಭಾಯಮಾನವಾಗು, ಶೋಭಾಯಮಾನಿಸು, ಶೋಭಿಸು, ಹೊಳೆ


इतर भाषांमध्ये अनुवाद :

शोभा से युक्त होना।

हिमालय भारत माँ के सिर पर मुकुट के रूप में शोभान्वित है।
फबना, शोभना, शोभान्वित होना, शोभायमान होना, शोभित होना

Be beautiful to look at.

Flowers adorned the tables everywhere.
adorn, beautify, deck, decorate, embellish, grace

अर्थ : ಯಾವುದೋ ಒಂದು ಕೆಲಸ ಮಾಡುವುದರಿಂದ ಕೆಲವು ವಸ್ತುಗಳು ಮಿಂಚುತ್ತದೆ ಅಥವಾ ಕೆಲವು ಮಿರಿ ಮಿರಿ ಮುನುಗುತ್ತದೆ ಮತ್ತು ಸ್ವಲ್ಪ ಹೊತ್ತಿಗೆ ಅದು ಹತ್ತಿರ ಬರುವ ಪ್ರಕ್ರಿಯೆ

उदाहरणे : ಈ ಬಿಸಿಲಿನಲ್ಲಿ ಕನ್ನಡಿ ಹೊಳೆಯುತ್ತಿದ್ದೆ.

समानार्थी : ಮಿಂಚು, ಹೊಳೆ


इतर भाषांमध्ये अनुवाद :

ऐसी क्रिया करना जिससे कोई चीज झलके या कुछ चमकती हुई चीज थोड़ी देर के लिए सामने आए।

वह धूप में दर्पण झलका रहा है।
झलकाना

चौपाल