पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಮಿಶ್ರಣವಾಗು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಮಿಶ್ರಣವಾಗು   ಕ್ರಿಯಾಪದ

अर्थ : ಒಂದು ಇನ್ನೊಂದರೊಂದಿಗೆ ಸೇರಿ ಒಂದೇ ಆಗುವುದು

उदाहरणे : ನೇತ್ರಾವತಿ ನದಿ ದಕ್ಷಿಣ ಕನ್ನಡದಲ್ಲಿ ಹರಿದು ಅರಬ್ಬಿ ಸಮುದ್ರದಲ್ಲಿ ಒಂದಾಗುತ್ತದೆ.

समानार्थी : ಅಡಕಗೊಳ್ಳು, ಅಡಕವಾಗು, ಒಂದಾಗು, ಒಂದುಗೂಡು, ಒಟ್ಟು ಸೇರು, ಒಟ್ಟು-ಸೇರು, ಒಟ್ಟುಸೇರು, ಜೊತೆಗೂಡು, ಬೆರಕೆಗೊಳ್ಳು, ಬೆರಕೆಯಾಗು, ಬೆರಿ, ಬೆರಿಕೆಗೊಳ್ಳು, ಬೆರಿಕೆಯಾಗು, ಬೆರೆ, ಬೆರೆಕೆಗೊಳ್ಳು, ಬೆರೆಕೆಯಾಗು, ಮಿಶ್ರಣಗೊಳ್ಳು, ಮಿಶ್ರವಾಗು, ಸೇರಿಕೆಯಾಗು, ಸೇರಿಕೊಳ್ಳು, ಸೇರು, ಸೇರ್ಪಡೆಯಾಗು


इतर भाषांमध्ये अनुवाद :

एक वस्तु में दूसरी वस्तुओं का मिलकर एक होना।

इसमें कई प्रकार के अनाज मिले हैं।
अमेजना, मिलना

Mix together different elements.

The colors blend well.
blend, coalesce, combine, commingle, conflate, flux, fuse, immix, meld, merge, mix

अर्थ : ಯಾವುದೋ ಒಂದರಲ್ಲಿ ಕೂಡಿಸುವ ಪ್ರಕ್ರಿಯೆ

उदाहरणे : ರೇಡಿಯೋಗಳ ವಿಕಿರಣವು ಸಕ್ರೀಯವಾಗಿ ಗಾಳಿಯಲ್ಲಿ ಸೇರುತ್ತಿದ್ದೆ.

समानार्थी : ವೀಲೀನವಾಗು, ಸೇರು


इतर भाषांमध्ये अनुवाद :

किसी में मिलना।

रेडियो सक्रिय विकिरण हवा में घुल गया है।
घुलना, मिश्रित होना

Pass into a solution.

The sugar quickly dissolved in the coffee.
dissolve

चौपाल