पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಮುಂಜಾನೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಮುಂಜಾನೆ   ನಾಮಪದ

अर्थ : ಸೂರ್ಯೋಧಯದ ಎರಡು ಗಳಿಗೆಯ ಮೊದಲ ಸಮಯ

उदाहरणे : ಅವನು ಪ್ರತಿದಿನ ಮುಂಜಾನೆಬ್ರಾಹ್ಮಿಮುರ್ಹೂತದಲ್ಲಿ ಏಳುತ್ತಾನೆ.

समानार्थी : ನಸುಕು, ಬ್ರಾಹ್ಮಿ ಕಾಲ, ಬ್ರಾಹ್ಮಿ ಸಮಯ


इतर भाषांमध्ये अनुवाद :

सूर्योदय के दो घड़ी पहले का समय।

वह प्रतिदिन ब्राह्ममुहूर्त में जग जाता है।
ब्रह्मबेला, ब्रह्ममुहूर्त, ब्राह्मबेला, ब्राह्ममुहूर्त

The first light of day.

We got up before dawn.
They talked until morning.
aurora, break of day, break of the day, cockcrow, dawn, dawning, daybreak, dayspring, first light, morning, sunrise, sunup

अर्थ : ಸೂರ್ಯೋದಯವಾಗುವ ಮುನ್ನ ಸ್ವಲ್ಪ ಕತ್ತಲೆ ಕವಿದಿರುತ್ತದೆ.

उदाहरणे : ಮುಂಜಾನೆಯೇ ನನ್ನ ತಾಯಿ ಎದ್ದೇಳುತ್ತಾಳೆ.

समानार्थी : ನಸುಕು, ಪ್ರಾತಃಕಾಲ, ಮುಂಜಾವು


इतर भाषांमध्ये अनुवाद :

सूर्योदय के पहले का समय जब थोड़ा-बहुत अंधेरा रहता है।

भिनसार होते ही माँ जग जाती है।
भिनसहरा, भिनसार, भिनसारा

अर्थ : ದಿನ ಪ್ರಾರಂಭವಾಗುವ ಸಮಯ

उदाहरणे : ಬೆಳಗಾಗುತ್ತಲೆ ರೈತರು ತಮ್ಮ ಹೊಲದ ಕಡೆಗೆ ಹೊರಟರು.

समानार्थी : ಅಭಿಜಿತು, ಅರುಣಕಾಲ, ಅರುಣೋದಯ, ಆಕಾಲ, ಉದಯ, ಉದಯ ಕಾಲ, ಉದಯರವಿ, ಉದಯರವಿಚಂದ್ರಿಕೆ, ಉದಯರಾಗ, ಉದಯಶೈಲ, ಉದಯಸ್ಥ, ಉದೀಯಮಾನ, ಉಷ, ಉಷಃಕಾಲ, ಉಷಾಕಾಲ, ನವರವಿ, ನಸುಕು, ನಸುಗತ್ತಲೆ, ಪೂರ್ವಾಹ್ನ, ಪ್ರಭಾತಕಾಲ, ಪ್ರಾತಃಕಾಲ, ಪ್ರಾಥಕಾಲ, ಬೆಳಗಿನ ಜಾವ, ಬೆಳಗಿನ ಹೊಂ ಬೆಳಗು, ಬೆಳಗ್ಗೆ, ಬ್ರಾಹ್ಮೀ, ಬ್ರಾಹ್ಮೀ ಮುಹೂರ್ತ, ಮಧ್ಯಾಹ್ನಪೂರ್ವ, ಮುಂಜಾವು, ಮುಂಬೆಳಗಿನ ಕಾಲ, ಮುಂಬೆಳಗು, ಮುನ್ನೇಸರು, ಸೂರ್ಯೋದಯ


इतर भाषांमध्ये अनुवाद :

The first light of day.

We got up before dawn.
They talked until morning.
aurora, break of day, break of the day, cockcrow, dawn, dawning, daybreak, dayspring, first light, morning, sunrise, sunup

ಮುಂಜಾನೆ   ಕ್ರಿಯಾವಿಶೇಷಣ

अर्थ : ಬೆಳಗಿನ ಹೊತ್ತು

उदाहरणे : ನೀವು ನಾಳೆ ಬೆಳಿಗ್ಗೆ ಬನ್ನಿ.ಶ್ಯಾಮನು ಮುಂಜಾನೆ ಏಳುತ್ತಾನೆ.

समानार्थी : ಬೆಳಗು, ಬೆಳಿಗ್ಗೆ


इतर भाषांमध्ये अनुवाद :

सुबह में।

कल सबेरे आना।
श्याम सबेरे जग जाता है।
तड़के, सबेरे, सवेरे, सुबह, सुबह सवेरे, सुबह-सवेरे, सुबह-सुबह

चौपाल