पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಮುಂಜಾವು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಮುಂಜಾವು   ನಾಮಪದ

अर्थ : ಸೂರ್ಯೋದಯವಾಗುವ ಮುನ್ನ ಸ್ವಲ್ಪ ಕತ್ತಲೆ ಕವಿದಿರುತ್ತದೆ.

उदाहरणे : ಮುಂಜಾನೆಯೇ ನನ್ನ ತಾಯಿ ಎದ್ದೇಳುತ್ತಾಳೆ.

समानार्थी : ನಸುಕು, ಪ್ರಾತಃಕಾಲ, ಮುಂಜಾನೆ


इतर भाषांमध्ये अनुवाद :

सूर्योदय के पहले का समय जब थोड़ा-बहुत अंधेरा रहता है।

भिनसार होते ही माँ जग जाती है।
भिनसहरा, भिनसार, भिनसारा

अर्थ : ದಿನ ಪ್ರಾರಂಭವಾಗುವ ಸಮಯ

उदाहरणे : ಬೆಳಗಾಗುತ್ತಲೆ ರೈತರು ತಮ್ಮ ಹೊಲದ ಕಡೆಗೆ ಹೊರಟರು.

समानार्थी : ಅಭಿಜಿತು, ಅರುಣಕಾಲ, ಅರುಣೋದಯ, ಆಕಾಲ, ಉದಯ, ಉದಯ ಕಾಲ, ಉದಯರವಿ, ಉದಯರವಿಚಂದ್ರಿಕೆ, ಉದಯರಾಗ, ಉದಯಶೈಲ, ಉದಯಸ್ಥ, ಉದೀಯಮಾನ, ಉಷ, ಉಷಃಕಾಲ, ಉಷಾಕಾಲ, ನವರವಿ, ನಸುಕು, ನಸುಗತ್ತಲೆ, ಪೂರ್ವಾಹ್ನ, ಪ್ರಭಾತಕಾಲ, ಪ್ರಾತಃಕಾಲ, ಪ್ರಾಥಕಾಲ, ಬೆಳಗಿನ ಜಾವ, ಬೆಳಗಿನ ಹೊಂ ಬೆಳಗು, ಬೆಳಗ್ಗೆ, ಬ್ರಾಹ್ಮೀ, ಬ್ರಾಹ್ಮೀ ಮುಹೂರ್ತ, ಮಧ್ಯಾಹ್ನಪೂರ್ವ, ಮುಂಜಾನೆ, ಮುಂಬೆಳಗಿನ ಕಾಲ, ಮುಂಬೆಳಗು, ಮುನ್ನೇಸರು, ಸೂರ್ಯೋದಯ


इतर भाषांमध्ये अनुवाद :

The first light of day.

We got up before dawn.
They talked until morning.
aurora, break of day, break of the day, cockcrow, dawn, dawning, daybreak, dayspring, first light, morning, sunrise, sunup

अर्थ : ಸೂರ್ಯಾ ಸಂಪೂರ್ಣ ಇನ್ನೂ ಹುಟ್ಟದೆ ಕಿರಣಗಳು ಮಾತ್ರ ಪಸರಿಸುತ್ತಿರುವ ಮತ್ತು ಸಾಮಾನ್ಯವಾಗಿ ಸೂರ್ಯಾ ಹುಟ್ಟಿದ ಒಂದು ಗಂಟೆಯ ಕಾಲಾವದಿ

उदाहरणे : ನಾನು ಮುಂಜಾವಿನಲ್ಲಿ ಹೆಚ್ಚಿನ ಕೆಲಸ ಮಾಡುತ್ತೇನೆ. ಪ್ರಾತಃಕಾಲ ದ್ಯಾನಕ್ಕೆ ಪ್ರಸಕ್ತ ಕಾಲ.

समानार्थी : ಪ್ರಾತಃಕಾಲ, ಬೆಳಗು


इतर भाषांमध्ये अनुवाद :

सूर्य निकलने से कुछ पहले से सूर्य निकलने के कुछ बाद तक का समय या चार-पाँच बजे से लेकर नौ-दस बजे तक का समय।

मुझे सुबह में बहुत सारे काम करने होते हैं।
सुबह

The time period between dawn and noon.

I spent the morning running errands.
forenoon, morn, morning, morning time

चौपाल