अर्थ : ಯಾವುದಾದರು ಕಾರ್ಯ ಸಮಾಪ್ತಿಯಾಗುವ ಕ್ರಿಯೆ
उदाहरणे :
ನಮ್ಮ ಶಾಲೆಯು ನಾಲ್ಕು ಘಂಟೆಗೆ ಬಿಡುತ್ತದೆ.
समानार्थी : ಬಿಡು, ಮುಗಿದು ಹೋಗು
इतर भाषांमध्ये अनुवाद :
अर्थ : ಯಾವುದಾದರು ಕೆಲಸ ಅಥವಾ ವಸ್ತು ಮೊದಲಾದವುಗಳು ಅಂತ್ಯವಾಗುವುದು
उदाहरणे :
ಈ ಕೆಲಸ ಮುಂದಿನ ತಿಂಗಳು ಪೂರ್ಣವಾಗುವುದು.
समानार्थी : ಪೂರ್ಣವಾಗು, ಪೂರ್ತಿಯಾಗು, ಮುಗಿದು ಹೋಗು, ಸಮಾಪ್ತಿಯಾಗು
इतर भाषांमध्ये अनुवाद :
किसी काम या वस्तु आदि का अंत होना।
यह काम अगले महीने ख़त्म हो जाएगा।अर्थ : ಕೆಲಸ ಕಾರ್ಯ ಮುಗಿದು ಹೋಗು ಅಥವಾ ಬಂದಾಗುವ ಪ್ರಕ್ರಿಯೆ
उदाहरणे :
ಕೆಲಸ ಮುಗಿಯುತ್ತಿದ್ದಂತೆ ಕೆಲಸಗಾರರು ಮನೆಗೆ ತೆರೆಳುವರು.
समानार्थी : ಮುಗಿದು ಹೋಗು, ಸಮಾಪ್ತಿಯಾಗು
इतर भाषांमध्ये अनुवाद :
काम काज का बंद या खतम होना।
सभा उठ गई।