पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಮುಲುಗುಟ್ಟು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಮುಲುಗುಟ್ಟು   ಕ್ರಿಯಾಪದ

अर्थ : ನೋವು, ದುಃಖ, ಸಂಕಟ ಇತ್ಯಾದಿ ಋಣಾತ್ಮಕ ಸಂವೇದನೆಗಳ ಕಾರಣದಿಂದ ಮನುಷ್ಯರು ಮತ್ತು ಉನ್ನತ ಪ್ರಾಣಿಗಳು ಬಾಯಿಯಿಂದ ಸದ್ದು ಹೊರಡಿಸುವ ಪ್ರಕ್ರಿಯೆ

उदाहरणे : ಇಂಜೆಕ್ಷೆನ್ ನೋವಿನಿಂದಾಗಿ ಆ ಚಿಕ್ಕ ಹುಡುಗಿ ಬಲು ಹೊತ್ತಿನಿಂದ ನರಳುತ್ತಿದ್ದಾಳೆ.

समानार्थी : ಆರ್ತನಾದ ಮಾಡು, ನರಳಾಡು, ನರಳು, ಮುಲುಕಾಡು, ಮುಲುಕು, ವೇದನೆ ಪಡು, ವೇದನೆ-ಪಡು, ವೇದನೆಪಡು, ಸಂಕಟ ಪಡು, ಸಂಕಟ-ಪಡು, ಸಂಕಟಪಡು


इतर भाषांमध्ये अनुवाद :

कष्ट आदि में मुँह से व्यथासूचक शब्द निकलना या निकालना।

वह खाट पर पड़े-पड़े कराह रहा था।
आह भरना, आह-आह करना, कराहना

चौपाल