अर्थ : ಒಳಗೆ ಅಡಗಿರುವ ಅಥವಾ ಮುಳುಗಿರುವಂತಹ
उदाहरणे :
ನೀರಿನಲ್ಲಿ ಮುಳುಗಿದ ಪರ್ವತದಲ್ಲಿ ಒಂದು ಶಿವಲಿಂಗವೂ ಇದೆ.
समानार्थी : ಮುಳುಗಿದಂತ, ಮುಳುಗಿದಂತಹ, ಮುಳುಗಿರುವ, ಮುಳುಗಿರುವಂತ, ಮುಳುಗಿರುವಂತಹ
इतर भाषांमध्ये अनुवाद :
अर्थ : ಯಾವುದನ್ನು ಮತ್ತೆ ಪಡೆಯುವ ಸಾಧ್ಯತೆಗಳಿಲ್ಲವೋ
उदाहरणे :
ಹೂಡಿಕೆದಾರನು ಮುಳುಗಿದ ತನ್ನ ಹಣವನ್ನು ವಾಪಸ್ಸು ಪಡೆಯುವುದಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದಾನೆ.
समानार्थी : ಮುಳುಗಿದಂತ, ಮುಳುಗಿದಂತಹ, ಹಾಳಾದ, ಹಾಳಾದಂತ, ಹಾಳಾದಂತಹ
इतर भाषांमध्ये अनुवाद :
अर्थ : ಮುಳುಗಿದಂತಹ
उदाहरणे :
ಪಶ್ಚಿಮದಲ್ಲಿ ಅಸ್ತಂಗತವಾದ ಸೂರ್ಯ ಪೂರ್ವದಲ್ಲಿ ಹುಟ್ಟುತ್ತಾನೆ.
समानार्थी : ಅಸ್ತಂಗತವಾದ, ಅಸ್ತಂಗತವಾದಂತ, ಅಸ್ತಂಗತವಾದಂತಹ, ಮುಳುಗಿದಂತ, ಮುಳುಗಿದಂತಹ
इतर भाषांमध्ये अनुवाद :