पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಮುಳ್ಳು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಮುಳ್ಳು   ನಾಮಪದ

अर्थ : ಯಾವುದೋ ಒಂದು ಉಪಕರಣದಲ್ಲಿ ತಂತಿ ಅಥವಾ ಮುಳ್ಳನ್ನು ವಿಶೇಷವಾಗಿ ಪರಿಮಾಣ, ಅಂಕ, ದಿಕ್ಕು ಇತ್ಯಾದಿಗಳನ್ನು ಸೂಚಿಸಲು ನೀಡಿರುವರು

उदाहरणे : ಈ ಕೈಗಡಿಯಾರದಲ್ಲಿ ನಿಮಿಷ ಸೂಚಿಸುವ ಮುಳ್ಳು ಬಿದ್ದು ಹೋಗಿದೆ.


इतर भाषांमध्ये अनुवाद :

किसी उपकरण आदि में वह तार या काँटा जो किसी विशेष परिमाण, अंक, दिशा आदि का सूचक होता है।

इस घड़ी की घंटे वाली सूई रुक गई है।
सुई, सूई

A slender pointer for indicating the reading on the scale of a measuring instrument.

needle

अर्थ : ಮರದ ರೆಂಬೆ, ಕೊಂಬೆ, ಎಲೆಗಳು ಮುಂತಾದವುಗಳಿಂದ ಹೊರಬರುವ ಮೊನಚಾದಚೂಪಾದ ಭಾಗ ಅದು ಸೂಜಿಗೆ ಸಮಾನವಾಗಿರುತ್ತದೆ

उदाहरणे : ಕಾಡಿನಲ್ಲಿ ಸುತ್ತಾಡುತ್ತಿರವ ಸಮಯದಲ್ಲಿ ಅವರ ಕಾಲಿಗೆ ಮುಳ್ಳು ಚುಚ್ಚಿಕೊಂಡಿತು.

समानार्थी : ಚೂಪಾದ ಮೊಳೆ


इतर भाषांमध्ये अनुवाद :

वृक्ष की टहनियों,तनों,पत्तियों आदि से निकले नुकीले भाग जो सुई के समान होते हैं।

जंगल से गुज़रते समय उसके पैर में काँटे चुभ गए।
कंटक, काँटा, कांटा, पत्रसूची, शूल

A small sharp-pointed tip resembling a spike on a stem or leaf.

pricker, prickle, spikelet, spine, sticker, thorn

अर्थ : ಸೂಜಿ ಅಥವಾ ಮುಳ್ಳಿಗೆ ಸಮಾನವಾದ ಯಾವುದೋ ಒಂದು ಚೂಪಾದ ವಸ್ತು

उदाहरणे : ರಾವನು ನಾಲ್ಕು ಕಡೆಯಿಂದಲೂ ಮುಳ್ಳನ್ನು ಹಾಕಿದನು


इतर भाषांमध्ये अनुवाद :

सूई या कील के समान कोई नुकीली वस्तु।

राम ने चारदीवारी पर काँटे लगवाए।
काँटा, कांटा

An iron spike attached to the shoe to prevent slipping on ice when walking or climbing.

climber, climbing iron, crampon, crampoon

अर्थ : ಮಾಪಕ ಉಪಕರಣದಲ್ಲಿರುವಂತನ ಉದ್ದವಾದ, ಹರಿತವಾದ ಭಾಗ ಮಾಪನವನ್ನು ಮಾಡುತ್ತದೆ

उदाहरणे : ಕಾಂಪಾಸಿನ ಮುಳ್ಳು ಉತ್ತರ ದಕ್ಷಿಣವನ್ನು ತೋರಿಸುತ್ತದೆ.

समानार्थी : ಕಂಟಕ


इतर भाषांमध्ये अनुवाद :

किसी मापक उपकरण में लगा वह लंबा, पतला, नुकीला भाग जो किसी माप को दर्शाता है।

कंपास का काँटा उत्तर दक्षिण दिखाता है।
काँटा, कांटा

A pointed projection.

prong

अर्थ : ಮಸಿ ತುಂಬಿಕೊಂಡು ಬರೆಯುವ ಲೇಖನಿಯ ಮುಂಭಾಗ ವಿಶೇಷವಾಗಿ ಲೋಹದಿಂದ ವಿನ್ಯಾಸ ಮಾಡಿದ್ದು ಅದರಿಂದ ಬರೆಯುವರು

उदाहरणे : ಈ ಲೇಖನಿಯ ಮುಳ್ಳು ಮುರಿದು ಹೋಗಿದೆ.

समानार्थी : ನಿಬ್


इतर भाषांमध्ये अनुवाद :

स्याही भरी जाने वाली कलम के आगे लगने वाला धातु का विशेष आकार का वह टुकड़ा जिससे लिखा जाता है।

इस कलम की निब टूट गई है।
जीभ, जीभी, निब

The writing point of a pen.

nib, pen nib

चौपाल