पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಮೂಗ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಮೂಗ   ನಾಮಪದ

अर्थ : ಮಾತನಾಡಲು ಆಗದಿರುವ ವ್ಯಕ್ತಿ

उदाहरणे : ಮಾತನಾಡಲು ಬಾರದವರು ತಮ್ಮ ಸಂಕೇತ ಭಾಷೆಯಲ್ಲಿ ಮಾತನಾಡುವರು.

समानार्थी : ಮಾತನಾಡಲು ಬಾರದವರು, ಮೂಕ


इतर भाषांमध्ये अनुवाद :

वह व्यक्ति जो बोल नहीं सकता है।

गूँगे संकेत भाषा में अपनी बात कहते हैं।
गूँगा, गूंगा, मूक

A deaf person who is unable to speak.

deaf-and-dumb person, deaf-mute, mute

अर्थ : ಕಿವುಡ ಅಥವಾ ಮೂಗನಾಗುವ ಸ್ಥಿತಿ ಅಥವಾ ಭಾವನೆ

उदाहरणे : ಅವನ ಕಿವುಡುತನ ಸಾಮಾನ್ಯ ಬಾಲಕರಿಂದ ಅವನನ್ನು ಬೇರೆ ಮಾಡಿದೆ.

समानार्थी : ಕಿವುಡು, ಕೇಳಿಸದಿರುವಿಕೆ, ಕೇಳಿಸದಿರುವುದು, ಮೂಕ


इतर भाषांमध्ये अनुवाद :

गूँगा या मूक होने की अवस्था या भाव।

उसका गूँगापन उसे सामान्य बालकों से अलग कर देता है।
गूँगापन, गूंगापन, मूकता, मूकपन

The property of being speechless.

speechlessness

ಮೂಗ   ಗುಣವಾಚಕ

अर्थ : ಯಾರೋ ಒಬ್ಬರಲ್ಲಿ ಮಾತನಾಡುವ ಶಕ್ತಿ ಇಲ್ಲವೋ

उदाहरणे : ಮೂಕ ವ್ಯಕ್ತಿಗಳು ಸನ್ನೆಯಿಂದ ಏನನ್ನೋ ಹೇಳುತ್ತಿದ್ದರು.

समानार्थी : ಭಾಷೆಯಿಲ್ಲದ, ಭಾಷೆಯಿಲ್ಲದಂತ, ಭಾಷೆಯಿಲ್ಲದಂತಹ, ಮಾತನಾಡದ, ಮಾತನಾಡದಂತ, ಮಾತನಾಡದಂತಹ, ಮಾತಿಲ್ಲದ, ಮಾತಿಲ್ಲದಂತ, ಮಾತಿಲ್ಲದಂತಹ, ಮಾತುಬಾರದ, ಮಾತುಬಾರದಂತ, ಮಾತುಬಾರದಂತಹ, ಮೂಕ, ಮೂಕನಾದ, ಮೂಕನಾದಂತ, ಮೂಕನಾದಂತಹ, ಮೂಗನಾದ, ಮೂಗನಾದಂತ, ಮೂಗನಾದಂತಹ


इतर भाषांमध्ये अनुवाद :

जिसमें बोलने की शक्ति न हो।

गूँगा व्यक्ति इशारे से कुछ कह रहा था।
अनबोल, अनबोला, अबोल, अवचन, गूँगा, गूंगा, निर्वाक्य, बेजबान, बेज़बान, बेज़ुबान, बेजुबान, मूक

Lacking the power of human speech.

Dumb animals.
dumb

चौपाल