अर्थ : ನಯವಾಗಿ, ಮೆತ್ತಗಿದ್ದು ಮತ್ತು ಉದ್ದವಾಗಿರುವ (ಕೂದಲು)
उदाहरणे :
ಮೃದುವಾದ ಸೀತಾಳ ಕೂದಲು ನೋಡಲು ಚೆನ್ನಾಗಿತ್ತು.
समानार्थी : ಉದ್ದವಾದ, ಉದ್ದವಾದಂತ, ಉದ್ದವಾದಂತಹ, ಮೃದುವಾದ, ಮೃದುವಾದಂತಹ
इतर भाषांमध्ये अनुवाद :
अर्थ : ಯಾರಲ್ಲಿ ಕಠೋರತೆ ಅಥವಾ ಉಗ್ರತೆ ಇಲ್ಲವೋ
उदाहरणे :
ಅವನು ತುಂಬಾ ಸರಳ ಹಾಗೂ ಮೃದುವಾದ ಸ್ವಭಾವದವನು.
समानार्थी : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ಮೃದುವಾದ, ಮೃದುವಾದಂತಹ, ಮೆತ್ತನೆಯ
इतर भाषांमध्ये अनुवाद :
अर्थ : ಒರಟಾಗಿಲ್ಲದಂತಹ
उदाहरणे :
ಅವಳ ಕೈಯಿ ತುಂಬಾ ಕೋಮಲವಾಗಿದೆ.
समानार्थी : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ನುಣುಪಾದ, ನುಣುಪಾದಂತ, ನುಣುಪಾದಂತಹ, ಮೃದುವಾದ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತ, ಮೆತ್ತನೆಯಂತಹ, ಮೆದು, ಮೆದುವಾದ, ಮೆದುವಾದಂತ, ಮೆದುವಾದಂತಹ, ಸೌಮ್ಯವಾದ, ಸೌಮ್ಯವಾದಂತಹ
इतर भाषांमध्ये अनुवाद :
अर्थ : ಯಾರಲ್ಲಿ ಹಾನಿಯ ಅಥವಾ ಅನಿಷ್ಠದ ಬಗ್ಗೆ ಹೆದರಿಕೆಯಿದೆಯೋ
उदाहरणे :
ಅವನು ತುಂಬಾ ನಾಜೂಕಾದ ಮನುಷ್ಯ.
समानार्थी : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಮೃದುತ್ವದ, ಮೃದುವಾದ, ಮೃದುವಾದಂತಹ
इतर भाषांमध्ये अनुवाद :
अर्थ : ಯಾವುದೋ ಒಂದು ವಸ್ತುವನ್ನು ಸ್ವಲ್ಪ ಒತ್ತಿದ ತಕ್ಷಣ ಅದು ಹಿಚುಕಿ ಹೋಗುವುದು
उदाहरणे :
ಈ ಮಾಹಿನ ಹಣ್ಣು ಪಿಚ ಪಿಚ ಅನ್ನುತ್ತಿದೆ.
समानार्थी : ಪಿಚ ಪಿಚ ಅನ್ನುವ, ಪಿಚ ಪಿಚ ಅನ್ನುವಂತ, ಪಿಚ ಪಿಚ ಅನ್ನುವಂತಹ, ಮೃದುವಾದ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತ, ಮೆತ್ತನೆಯಂತಹ
इतर भाषांमध्ये अनुवाद :
Yielding readily to pressure or weight.
softअर्थ : ನಾಜೂಕಾದ ಮತ್ತು ಮೃದುವಾದ
उदाहरणे :
ಎಳೆ ಮಗುವಿನ ಮೃದುವಾದ ಕೆನ್ನೆ ಯಾರಿಗಾದೂ ಮುಟ್ಟಬೇಕೆನಿಸುತ್ತದೆ.
समानार्थी : ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಮೃದುವಾದ, ಮೃದುವಾದಂತಹ
इतर भाषांमध्ये अनुवाद :