अर्थ : ಪದವಿ, ಮರ್ಯಾದೆ, ವರ್ಗ ಮೊದಲಾದವುಗಳನ್ನು ಹೆಚ್ಚಿಸುವ ಅಥವಾ ಏರಿಸುವ ಪ್ರಕ್ರಿಯೆ
उदाहरणे :
ಅವನನ್ನು ಒಂದೇ ಸಲ ಆರನೇ ತರಗತಿಗೆ ಕಳುಹಿಸಿದ್ದಾರೆ.
इतर भाषांमध्ये अनुवाद :
अर्थ : ಒಂದು ವಸ್ತುವಿನ ಮೇಲೆ ಇನ್ನೊಂದು ವಸ್ತುವನ್ನು ಅಂಟಿಸುವುದು ಅಥವಾ ಇಡುವುದು ಅಥವಾ ಲೇಪನ ಮಾಡುವುದು
उदाहरणे :
ಅಕ್ಕಸಾಲಿಗನು ಬೆಳ್ಳೆಯ ಗೆಜ್ಜೆಯ ಮೇಲೆ ಚಿನ್ನದ ಲೇಪನವನ್ನು ಹಾಕಿದನು.
समानार्थी : ಮೇಲೆ ಹಾಕು, ಮೇಲೆ-ಒಯ್ಯು, ಮೇಲೆ-ಹಾಕು
इतर भाषांमध्ये अनुवाद :