पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಮೈಗಳ್ಳ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಮೈಗಳ್ಳ   ನಾಮಪದ

अर्थ : ತನ್ನ ಕರ್ತವ್ಯ ಅಥವಾ ಕಾರ್ಯವನ್ನು ಮಾಡದಿರುವ ಕ್ರಿಯೆ ಅಥವಾ ಅದರಿಂದ ತಪ್ಪಿಸಿಕೊಳ್ಳುವ ಕ್ರಿಯೆ

उदाहरणे : ಸರ್ಕಾರಿ ಕಾರ್ಯಾಲಯದ ತುಲನೆಯಲ್ಲಿ ಕೆಳಗಿನ ಕಾರ್ಯಾಲಯದಲ್ಲಿನ ಮೈಗಳ್ಳರ ಸಂಖ್ಯೆ ಕಡಿಮೆಯಿದೆ.

समानार्थी : ಆಲಸಿ, ಕೆಲಸ ತಪ್ಪಿಸುವವ, ಕೆಲಸಗಳ್ಳ


इतर भाषांमध्ये अनुवाद :

अपने कर्तव्य या कार्य न करने की क्रिया या उससे जी चुराने की क्रिया।

सरकारी कार्यालयों की तुलना में निजी कार्यालयों में कामचोरी कम होती है।
कामचोरी, जाँगरचोरी, दिलचोरी

अर्थ : ಯಾವ ಕೆಲಸಮಾಡದೆ ಕಾಲಹರಣ ಮಾಡುವವನು

उदाहरणे : ನಮ್ಮ ಹಳ್ಳಿಯಲ್ಲಿ ಹುಡುಕಿದರೂ ಒಬ್ಬ ಸೋಮಾರಿಯೂ ದೊರಕುವುದಿಲ್ಲ.

समानार्थी : ಆಲಸಿ, ಸೋಮಾರಿ


इतर भाषांमध्ये अनुवाद :

वह जो कोई काम न करता हो।

हमारे गाँव में आपको दो-चार निकम्मे मिल ही जायेंगे।
अकर्मण्य व्यक्ति, अकर्मा, निकम्मा, निखट्टू, निठल्ला, निठल्लू

Person who does no work.

A lazy bum.
bum, do-nothing, idler, layabout, loafer

ಮೈಗಳ್ಳ   ಗುಣವಾಚಕ

अर्थ : ಪರಿಶ್ರಮ ಪಡದೆ ಎರಡನೆಯವರ ಗಳಿಕೆಯ ಮೇಲೆ ಜೀವಿಸುವ

उदाहरणे : ಬಿಟ್ಟಿತಿನ್ನುವ ವ್ಯಕ್ತಿಯು ಶೆಟ್ಟರ ಹಣವನ್ನು ಖರ್ಚು ಮಾಡುತ್ತಿದ್ದಾನೆ.

समानार्थी : ಪುಕ್ಕಟ್ಟೆ ತಿನ್ನುವ, ಪುಕ್ಕಟ್ಟೆ ತಿನ್ನುವಂತ, ಪುಕ್ಕಟ್ಟೆ ತಿನ್ನುವಂತಹ, ಪುಕ್ಕಟ್ಟೆ-ತಿನ್ನುವ, ಪುಕ್ಕಟ್ಟೆ-ತಿನ್ನುವಂತ, ಪುಕ್ಕಟ್ಟೆ-ತಿನ್ನುವಂತಹ, ಪುಕ್ಕಸಟ್ಟೆ ತಿನ್ನುವ, ಪುಕ್ಕಸಟ್ಟೆ ತಿನ್ನುವಂತ, ಪುಕ್ಕಸಟ್ಟೆ ತಿನ್ನುವಂತಹ, ಪುಕ್ಸಟೆ ತಿನ್ನುವ, ಪುಕ್ಸಟೆ ತಿನ್ನುವಂತ, ಪುಕ್ಸಟೆ ತಿನ್ನುವಂತಹ, ಬಿಟ್ಟಿ ತಿನ್ನುವ, ಬಿಟ್ಟಿ ತಿನ್ನುವಂತ, ಬಿಟ್ಟಿ ತಿನ್ನುವಂತಹ


इतर भाषांमध्ये अनुवाद :

मुफ्त का माल खानेवाला।

मुफ्तखोर व्यक्तियों ने सेठ को निर्धन बना दिया।
मुफ़्तखोर, मुफ्तखोर

अर्थ : ಆಲಸವನ್ನು ಹೊಂದಿರುವಂತಹ

उदाहरणे : ಆಲಸಿಯಾದ ವ್ಯಕ್ತಿಯನ್ನು ಮುಂದೆ ಕಷ್ಟವನ್ನು ಅನುಭವಿಸುತ್ತಾನೆ.

समानार्थी : ಆಲಸಿ, ಆಲಸಿಯಾದ, ಆಲಸಿಯಾದಂತ, ಆಲಸಿಯಾದಂತಹ, ಮೈಗಳ್ಳನಾದ, ಮೈಗಳ್ಳನಾದಂತ, ಮೈಗಳ್ಳನಾದಂತಹ, ಸೋಮಾರಿ, ಸೋಮಾರಿಯಾದ, ಸೋಮಾರಿಯಾದಂತಹ


इतर भाषांमध्ये अनुवाद :

आलस्य उत्पन्न करनेवाला।

अलस सवेरा कष्टप्रद जान पड़ता है।
अलस

चौपाल