सदस्य बने
पृष्ठाचा पत्ता क्लिपबोर्डवर कॉपी केला आहे.
अर्थ : ಕೊಳಕಾಗುವ ಸ್ಥಿತಿ ಅಥವಾ ಭಾವನೆ
उदाहरणे : ನನಗೆ ಅವನ ಕೊಳಕುತನ ಬಿಲ್ಕುಲ್ ಇಷ್ಟವಾಗುವುದಿಲ್ಲ.
समानार्थी : ಅಶುಚಿ, ಅಶುದ್ಧ, ಕೊಳಕುತನ, ಚೊಕ್ಕಟವಾಗಿಲ್ಲದ, ಮಲಿನತನ, ಹೊಲಸುತನ
इतर भाषांमध्ये अनुवाद :हिन्दी English
गंदा होने की अवस्था या भाव।
A state characterized by foul or disgusting dirt and refuse.
अर्थ : ಅಪವಿತ್ರ ವಸ್ತುಗಳನ್ನು ಮುಟ್ಟುವುದರಿಂದ ಆಗುವಂತಹ ದೋಷ
उदाहरणे : ಅವನಿಗೆ ಮೈಲಿಗೆ ಆಗಿದೆ.
इतर भाषांमध्ये अनुवाद :हिन्दी
अपवित्र वस्तु छूने का दोष।
अर्थ : ಧರ್ಮಾನುಸಾರ ಪವಿತ್ರವಾಗಿ ಇಲ್ಲದಿರುವುದು
उदाहरणे : ಹಿಂದೂ ಧರ್ಮದ ಪ್ರಕಾರ ಗಂಗಾ ನದಿಯಲ್ಲಿ ಸ್ನಾನ ಮಾಡಿದರೆ ಮೈಲಿಗೆ ಕಳೆಯುತ್ತದೆ ಎಂಬ ನಂಬಿಕೆಯಿದೆ.
समानार्थी : ಅಪವಿತ್ರ, ಅಮೇಧ್ಯ, ಅಶುಚ್ಚಿ, ಆಶುದ್ದ, ದೋಷ
जो धर्मानुसार पवित्र न हो।
Not holy because unconsecrated or impure or defiled.
स्थापित करा