पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಮೊಂಡುತನ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಮೊಂಡುತನ   ನಾಮಪದ

अर्थ : ನಿಮ್ಮ ಅನುಚಿತ ಮಾತಿನಿಂದ ವಾದಿಸುವ ಸ್ಥಿತಿ ಅಥವಾ ಭಾವನೆ

उदाहरणे : ಕಿಶೋರನ ಹಟಮಾರಿತನದಿಂದ ಎಲ್ಲರೂ ತೊಂದರೆಯನ್ನು ಅನುಭವಿಸುವರು

समानार्थी : ಒರಟುತನ, ಕಠಿಣ, ಕಾಕಬುದ್ದಿ, ಚಂಡಿ ಹಿಡಿ, ಜಿದ್ದು, ಜುಲುಮೆ, ಮೊಂಡಾಟ, ಮೊಂಡುಸ್ವಭಾವ, ರಚ್ಚೆ ಹಿಡಿ, ಹಟಮಾರಿತನ


इतर भाषांमध्ये अनुवाद :

अपनी अनुचित बात पर भी अड़े रहने की अवस्था या भाव।

किशोर के हठीलेपन से सभी परेशान रहते हैं।
अकड़, अड़ियलपन, ज़िद्दीपन, जिद्दीपन, मताग्रह, हठधर्मिता, हठधर्मी, हठीलापन

The trait of being difficult to handle or overcome.

mulishness, obstinacy, obstinance, stubbornness

अर्थ : ಆಗ್ರಹಪೂರ್ವಕವಾಗಿ ಹೇಳುವಂತಹ ಕ್ರಿಯೆ ಅಂದರೆ ಹೀಗೆಯೇ ಆಗುತ್ತದೆ ಅಥವಾ ಹೀಗೆಯೇ ಮಾಡಬೇಕು ಎಂದು ಹೇಳುವ ಭಾವ

उदाहरणे : ತುಳಸಿಯು ಕೃಷ್ಣ-ಮೂರ್ತಿಯ ಮುಂದೆ ಧನಸ್ಸನ್ನು ಇಟ್ಟು ಎತ್ತಬೇಂದು ಆಗ್ರಹ ಅಥವಾ ಹಟ ಮಾಡಿದಳು.

समानार्थी : ಆಗ್ರಹ, ಗರ್ವ, ಛಲ, ದುರಾಗ್ರಹ, ಪ್ರತಿಜ್ಞೆ, ಮುಷ್ಕರ, ಮೊಂಡಾಟ, ವಿರೋಧ, ಹಟ


इतर भाषांमध्ये अनुवाद :

आग्रहपूर्वक यह कहने की क्रिया कि ऐसा ही है, होगा या होना चाहिए।

तुलसी ने कृष्ण-मूर्ति के सामने ही हठ लगा दी कि धनुष धारण करो।
अड़, अर, आन, आनतान, आर, आरि, इसरार, इस्रार, ईढ, ईढ़, ईर, ज़िद, ज़िद्द, जिद, जिद्द, टेक, धरन, हठ

Resolute adherence to your own ideas or desires.

bullheadedness, obstinacy, obstinance, pigheadedness, self-will, stubbornness

चौपाल