पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಮೋಸಗಾರನಾದಂತಹ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಮೋಸಗಾರನಾದಂತಹ   ಗುಣವಾಚಕ

अर्थ : ಸುಳ್ಳು ಸಾಕ್ಷ್ಯಗಳನ್ನು ಕೊಡುವವ

उदाहरणे : ಅನ್ಯರನ್ನು ವಂಚಿಸುತ್ತಿದ್ದ ಸುಳ್ಳುಗಾರ ವ್ಯಕ್ತಿಯನ್ನು ಬಂದಿಸಲಾಗಿದೆ.

समानार्थी : ಕೃತ್ರಿಮ, ಕೃತ್ರಿಮವಾದ, ಕೃತ್ರಿಮವಾದಂತ, ಕೃತ್ರಿಮವಾದಂತಹ, ತೋರಿಕೆಯ, ತೋರಿಕೆಯಂತ, ತೋರಿಕೆಯಂತಹ, ಮೋಸಗಾರ, ಮೋಸಗಾರನಾದ, ಮೋಸಗಾರನಾದಂತ, ಸುಳ್ಳುಗಾರ, ಸುಳ್ಳುಗಾರನಾದ, ಸುಳ್ಳುಗಾರನಾದಂತ, ಸುಳ್ಳುಗಾರನಾದಂತಹ


इतर भाषांमध्ये अनुवाद :

झूठी गवाही देने वाला।

कूटकार व्यक्ति झूठ के सहारे जीते हैं।
कूटकार, कूटसाक्षी

अर्थ : ಯಾರೋ ಒಬ್ಬರಿಗೆ ಏನನ್ನೋ ನೀಡುತ್ತೇನೆಂದು ಆಶ್ವಾಸನೆ ನೀಡಿ ಕೊನೆಗೆ ಏನನ್ನೂ ನೀಡದವ

उदाहरणे : ರಮೇಶ್ ಮೋಸಗಾರ, ಅವನಿಂದ ಯಾವುದನ್ನೇ ಪಡೆಯುವ ಆಸೆ ಇದ್ದರೆ ಬಿಟ್ಟುಬಿಡಿ.

समानार्थी : ಮೋಸಗಾರ, ಮೋಸಗಾರನಾದ, ಮೋಸಗಾರನಾದಂತ


इतर भाषांमध्ये अनुवाद :

किसी को कुछ देने का आश्वासन देकर भी न देने वाला।

रमेश रागारु है, आप उससे कुछ पाने की आशा छोड़ दिजिए।
रागारु

चौपाल