अर्थ : ಯಾರಲ್ಲಿ ಕಪಟ ಅಥವಾ ಮೋಸವಿಲ್ಲವೋ ಅಥವಾ ಅವರ ಅಭಾವಿದೆಯೋ
उदाहरणे :
ಅವನ ಕಪಟವಿಲ್ಲದ ಜೀವನ ಎಲ್ಲರಿಗೂ ಆದರ್ಶವಾಯಿತು.
समानार्थी : ಕಪಟರಹಿತವಾದ, ಕಪಟರಹಿತವಾದಂತ, ಕಪಟರಹಿತವಾದಂತಹ, ಕಪಟವಿಲ್ಲದ, ಕಪಟವಿಲ್ಲದಂತ, ಕಪಟವಿಲ್ಲದಂತಹ, ಮೋಸವಾಗದಂತ, ಮೋಸವಾಗದಂತಹ, ಮೋಸವಿಲ್ಲದ, ಮೋಸವಿಲ್ಲದಂತ, ಮೋಸವಿಲ್ಲದಂತಹ
इतर भाषांमध्ये अनुवाद :