अर्थ : ಯಾವುದೇ ಬಗೆಯ ಜ್ಞಾನವಿಲ್ಲದ ಕಾರಣ ಹುಟ್ಟುವ ತಿಳುವಳಿಕೆ
उदाहरणे :
ಶಿಕ್ಷಣವಿಲ್ಲದ ಕಾರಣ ಬಹುಪಾಲು ಹಳ್ಳಿಗಳ ಜನರಲ್ಲಿ ಮೌಢ್ಯ ಮನೆ ಮಾಡಿದೆ.
समानार्थी : ಅಜ್ಞಾನ, ಅರಿವಿಲ್ಲದಿರುವುದು, ತಿಳಿವಿಲ್ಲದಿರುವುದು
इतर भाषांमध्ये अनुवाद :
The lack of knowledge or education.
ignorance