पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಮೌನ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಮೌನ   ನಾಮಪದ

अर्थ : ನಿಯಮಿತ ಕಾಲದವರೆಗೆ ಮಾತನಾಡದಿರುವ ವ್ರತ

उदाहरणे : ಸೋಮವಾರದಂದು ಅವಳು ಮೌನವ್ರತವನ್ನು ಮಾಡುತ್ತಾಳೆ.

समानार्थी : ಮೌನ ವ್ರತ, ಮೌನ-ವ್ರತ, ಮೌನವ್ರತ


इतर भाषांमध्ये अनुवाद :

कुछ न बोलने का व्रत या साधना।

सोमवार को उसका मौन रहता है।
मौन, मौनव्रत

A solemn pledge (to oneself or to another or to a deity) to do something or to behave in a certain manner.

They took vows of poverty.
vow

अर्थ : ಮಾತುಗಳನ್ನು ಆಡದೆ ನಿಶಬ್ದವಾಗಿರುವಿಕೆ

उदाहरणे : ಪ್ರಾರ್ಥನೆ ಸಮಯದಲ್ಲಿ ಚರ್ಚಿನಲ್ಲಿ ಮೌನ ಆವರಿಸಿತು.ಶಾಲೆಗಳಲ್ಲಿ ಶಿಕ್ಷಕರು ಪಾಠ ಮಾಡುವಾಗ ವಿದ್ಯಾರ್ಥಿಗಳು ತೆಪ್ಪಗಿದ್ದು ಪಾಠ ಕೇಳಿಸಿಕೊಳ್ಳುವುದು ಉತ್ತಮ.

समानार्थी : ತೆಪ್ಪಗಿರುವುದು, ನಿಶ್ಯಬ್ದತೆ, ಸುಮ್ಮನಾಗುವಿಕೆ


इतर भाषांमध्ये अनुवाद :

चुप रहने की अवस्था या क्रिया।

पंडितजी के प्रश्न पूछते ही सभा में चुप्पी छा गयी।
अभाषण, ख़ामोशी, खामोशी, चुप्पी, मौन

The state of being silent (as when no one is speaking).

There was a shocked silence.
He gestured for silence.
silence

ಮೌನ   ಗುಣವಾಚಕ

अर्थ : ಯಾರು ಮೌನವ್ರತವನ್ನು ಆಚರಿಸುತ್ತಿರುವರೋ

उदाहरणे : ನಮ್ಮ ಊರಿಗೆ ಒಬ್ಬ ಮೌನ ಸಾಧುಗಳು ಬರುತ್ತಿದ್ದಾರೆ.

समानार्थी : ಮೌನವಾದ, ಮೌನವಾದಂತ, ಮೌನವಾದಂತಹ, ಮೌನವ್ರತ, ಮೌನವ್ರತದಂತ, ಮೌನವ್ರತದಂತಹ


इतर भाषांमध्ये अनुवाद :

मौन धारण करने वाला।

हमारे गाँव में एक मौनी साधु पधारे हैं।
मौनव्रती, मौनावलंबी, मौनी

चौपाल