सदस्य बने
पृष्ठाचा पत्ता क्लिपबोर्डवर कॉपी केला आहे.
अर्थ : ಶರೀರ ಅಥವಾ ಮನಸ್ಸಿಗೆ ಆಗುವ ವಿಪರೀತವಾದ ನೋವು ಅಥವಾ ಸಂಕಟ
उदाहरणे : ಭಾರತವನ್ನು ಸ್ವಾತಂತ್ರ್ಯಗೊಳಿಸುವುದಕ್ಕಾಗಿ ಅನೇಕ ನೇತಾರರು ತುಂಬಾ ಕಷ್ಟವನ್ನು ಪಟ್ಟಿದ್ದಾರೆ.
समानार्थी : ಒಡಲನೋವು, ಕಡುಸಂಕಟ, ಕಷ್ಟ, ಬೇಗುದಿ
इतर भाषांमध्ये अनुवाद :हिन्दी English
शरीर या मन को दी जानेवाली या होनेवाली पीड़ा।
Extreme distress of body or mind.
अर्थ : ತುಂಬಾ ತೀವ್ರವಾಗಿರುವ ನೋವು ಅಥವಾ ದುಃಖದ ಅಭಿವ್ಯಕ್ತಿ
उदाहरणे : ನನ್ನ ಮನಸ್ಸಿನ ಯಾತನೆ ಯಾರಿಗೂ ಅರ್ಥವಾಗುತ್ತಿಲ್ಲ.
समानार्थी : ವೇದನೆ
उग्र या बहुत कष्टदायक पीड़ा विशेषतः हार्दिक या मानसिक पीड़ा।
A mental pain or distress.
स्थापित करा