अर्थ : ಯಾವುದನ್ನಾದರೂ ಸಹಿಸಿಕೊಳ್ಳುವ ಅಥವಾ ಧಾರಣ ಮಾಡಿಕೊಳ್ಳಲು ಇರುವ ಶಕ್ತಿ
उदाहरणे :
ಈ ಲಾರಿಗೆ ಇಪ್ಪತ್ತು ಟನ್ನುಗಳಷ್ಟು ಸರಕು ಸಾಮಾನುಗಳನ್ನು ತಾಡೆಯುವ ಸಾಮರ್ಥ್ಯವಿದೆ.
समानार्थी : ತಡೆಯುವ ಕ್ಷಮತೆ, ತಡೆಯುವ ಸಾಮರ್ಥ್ಯ, ತಾಳುವ ಸಾಮರ್ಥ್ಯ, ಶಕ್ತಿ
इतर भाषांमध्ये अनुवाद :
The quality of being capable -- physically or intellectually or legally.
He worked to the limits of his capability.अर्थ : ಯಾವುದೇ ಹುದ್ದೆ ಅಥವಾ ಕೆಲಸಕ್ಕಾಗಿ ಆಸಕ್ತರ ಜ್ಞಾನ, ಅನುಭವ ಮುಂತಾದವುಗಳಲ್ಲಿ ಅವರ ಸಾಮರ್ಥ್ಯವನ್ನು ಗುರುತಿಸುವುದು
उदाहरणे :
ಪ್ರವೇಶ ಪರೀಕ್ಷೆಯ ಮೂಲಕ ಹುದ್ದೆಗಳಿಗೆ ಆಯ್ಕೆ ನಡೆದರೆ ಯೋಗ್ಯತೆ ಆಧರಿಸಿ ಹುದ್ದೆ ನೀಡಬಹುದು.
इतर भाषांमध्ये अनुवाद :
ज्ञान, अनुभव, शिक्षा आदि की दृष्टि से वह विशेषता या गुण जिसके आधार पर कोई किसी कार्य या पद के लिए उपयुक्त समझा जाता है।
प्रतियोगी परीक्षाओं के द्वारा विद्यार्थियों की योग्यता परखी जाती है।An attribute that must be met or complied with and that fits a person for something.
Her qualifications for the job are excellent.अर्थ : ಯಾವುದೇ ಪದವಿ ಕಾರ್ಯ ಮುಂತಾದವುಗಳಿಗೆ ಯೋಗ್ಯತೆ ಹೊಂದಿರುವುದು
उदाहरणे :
ಅವನಿಗೆ ಅರ್ಹತೆ ಇರುವ ಕಾರಣ ಅಧ್ಯಾಪಕ ಹುದ್ದೆ ಸಿಕ್ಕಿದೆ.
इतर भाषांमध्ये अनुवाद :
अर्थ : ಯಾವುದೋ ಒಂದನ್ನು ಮಾಡಲು ಇರುವ ಸಾಮರ್ಥ್ಯ
उदाहरणे :
ನಿನಗೆ ಯಾವ ಶಕ್ತಿಯಿದೆ ಎಂದು ನಾನು ನಿನ್ನನ್ನು ನೋಡಿ ಹೆದರಲಿ.
समानार्थी : ಆರ್ಹತೆ, ತಕ್ಕುಮೆ, ಶಕ್ತಿ, ಸಾಮರ್ಥ್ಯ
इतर भाषांमध्ये अनुवाद :
The quality of being capable -- physically or intellectually or legally.
He worked to the limits of his capability.अर्थ : ಯಾವುದಾದರು ವ್ಯವಹಾರ ಅಥವಾ ಮೊಕದ್ದಮೆಯಲ್ಲಿ ದೋಷಿ ಅಥವಾ ನಿದ್ರೋಷಿ ಅಥವಾ ಅಧಿಕಾರಿ ಮತ್ತು ಅನಧಿಕಾರಿಅಧಿಕಾರಿಯಲ್ಲದವ ಮೊದಲಾದವರುಗಳ ವಿಚಾರಣಪೂರ್ವಕ ನಿರ್ಧಾರ
उदाहरणे :
ಆಧುನಿಕ ಯುಗದಲ್ಲಿ ನ್ಯಾಯವನ್ನು ಮಾರಾಟಮಾಡಲಾಗುತ್ತಿದೆ.ಅವರಿಗೆ ನ್ಯಾಯಾಲಯದ ನ್ಯಾಯ ನಿರ್ಣಯದ ಮೇಲೆ ವಿಶ್ವಾಸವಿಲ್ಲ.
समानार्थी : ಕಾನೂನು, ತೀರ್ಪು, ತೀರ್ಮಾನ, ನಿರ್ಣಯ, ನೀತಿ, ನ್ಯಾಯ, ಷಡ್ದರ್ಶನಗಳು
इतर भाषांमध्ये अनुवाद :
अर्थ : ಯಾವುದೇ ಕೆಲಸದಲ್ಲಿ ಹೆಚ್ಚಿನ ಗುಣಮಟ್ಟವನ್ನು ಪ್ರದರ್ಷಿಸಲು ಬೇಕಾಗುವ ವಿಶಿಷ್ಟವಾದ ಹಾಗೂ ಅಸಾಧಾರಣ ಮಾನಸಿಕ ಶಕ್ತಿ
उदाहरणे :
ಸ್ವಾಮಿ ವಿವೇಕಾನಂದರಲ್ಲಿ ಅದ್ಭುತ ಪ್ರತಿಭೆ ಇತ್ತು.
समानार्थी : ಪ್ರತಿಭೆ
इतर भाषांमध्ये अनुवाद :