अर्थ : ಯಾವುದನ್ನು ವ್ಯವಸ್ಥೆ ಮಾಡಲಾಗಿದೆಯೋ
उदाहरणे :
ನಾವು ಶಾಸ್ತ್ರಗಳನ್ನು ವ್ಯವಸ್ಥಿತವಾದ ರೀತಿಯಲ್ಲಿ ಮಾಡಬೇಕು.
समानार्थी : ಯೋಗ್ಯವಾದ, ಯೋಗ್ಯವಾದಂತ, ವಿಹಿತವಾದ, ವಿಹಿತವಾದಂತ, ವಿಹಿತವಾದಂತಹ, ವ್ಯವಸ್ಥಿತವಾದ, ವ್ಯವಸ್ಥಿತವಾದಂತ, ವ್ಯವಸ್ಥಿತವಾದಂತಹ
इतर भाषांमध्ये अनुवाद :
Set down as a rule or guide.
prescribedअर्थ : ಯಾರೋ ಒಬ್ಬರಲ್ಲಿ ಯಾವುದೇ ಕೆಲಸ ಮಾಡಲು ಶಕ್ತಿ ಮತ್ತು ಗುಣ ಹೊಂದಿರುವರೋ
उदाहरणे :
ಈ ಕೆಲಸಕ್ಕೆ ಒಬ್ಬ ಯೋಗ್ಯನಾದ ವ್ಯಕ್ತಿಯ ಅವಶ್ಯಕತೆಯಿದೆ.
समानार्थी : ಅರ್ಹನಾದ, ಅರ್ಹನಾದಂತ, ಅರ್ಹನಾದಂತಹ, ಉಪಯುಕ್ತ, ಉಪಯುಕ್ತಂತ, ಉಪಯುಕ್ತಂತಹ, ಕೈಪಳಗಿದ, ಕೈಪಳಗಿದಂತ, ಕೈಪಳಗಿದಂತಹ, ತಕ್ಕ, ತಕ್ಕಂತ, ತಕ್ಕಂತಹ, ಪಾರಂಗತನಾದ, ಪಾರಂಗತನಾದಂತ, ಪಾರಂಗತನಾದಂತಹ, ಯೋಗ್ಯ, ಯೋಗ್ಯತೆಯಿರುವ, ಯೋಗ್ಯತೆಯಿರುವಂತ, ಯೋಗ್ಯತೆಯಿರುವಂತಹ, ಯೋಗ್ಯನಾದ, ಯೋಗ್ಯನಾದಂತ, ಯೋಗ್ಯನಾದಂತಹ, ಯೋಗ್ಯವಾದ, ಯೋಗ್ಯವಾದಂತ, ಸಮರ್ಥ, ಸಮರ್ಥವಾದ, ಸಮರ್ಥವಾದಂತ, ಸಮರ್ಥವಾದಂತಹ, ಸಾಮಥ್ಯ, ಸಾಮಥ್ಯದ, ಸಾಮಥ್ಯದಂತ, ಸಾಮಥ್ಯದಂತಹ
इतर भाषांमध्ये अनुवाद :
अर्थ : ಏನಾದರೂ ಪಡೆಯುವುದಕ್ಕೆ ಅಥವಾ ತೆಗೆದುಕೊಳ್ಳುವುದಕ್ಕೆ ಯೋಗ್ಯವಾದ
उदाहरणे :
ಅವನು ಚುನಾವಣೆಗೆ ನಿಂತು ಕೊಳ್ಳುವುದಕ್ಕೆ ಯೋಗ್ಯನಲ್ಲ.
समानार्थी : ಅರ್ಹ, ಅರ್ಹವಾದ, ಅರ್ಹವಾದಂತ, ಅರ್ಹವಾದಂತಹ, ಉಪಯುಕ್ತ, ಉಪಯುಕ್ತವಾದ, ಉಪಯುಕ್ತವಾದಂತ, ಉಪಯುಕ್ತವಾದಂತಹ, ಯೋಗ್ಯ, ಯೋಗ್ಯವಾದ, ಯೋಗ್ಯವಾದಂತ, ಸಮರ್ಥವಾದ, ಸಮರ್ಥವಾದಂತ, ಸಮರ್ಥವಾದಂತಹ
इतर भाषांमध्ये अनुवाद :
अर्थ : ವಾಹನ ಮುಂತಾದವುಗಳು ಕೆಡದೆ ಸರಿಯಿರುವಂತಹ
उदाहरणे :
ನಿಮ್ಮ ಗಾಡಿ ಯೋಗ್ಯವಾದ ಸ್ಥಿತಿಯಲ್ಲಿದೆ.
समानार्थी : ಯೋಗ್ಯವಾದ, ಯೋಗ್ಯವಾದಂತ
इतर भाषांमध्ये अनुवाद :