अर्थ : ಯಾರೋ ಒಬ್ಬ ವ್ಯಕ್ತಿಗೆ ರಕ್ತ ಕಡಿಮೆ ಇರುವ
उदाहरणे :
ರಕ್ತಹೀನ ವ್ಯಕ್ತಿಯು ಮೂರ್ಛೆ ಹೋಗಿ ಕೆಳಗೆ ಬಿದ್ದನು.
समानार्थी : ನೆತ್ತರುಗುಂದಿದ, ನೆತ್ತರುಗುಂದಿದಂತ, ನೆತ್ತರುಗುಂದಿದಂತಹ, ರಕ್ತಬತ್ತಿದ, ರಕ್ತಬತ್ತಿದಂತ, ರಕ್ತಬತ್ತಿದಂತಹ, ರಕ್ತವಿಲ್ಲದ, ರಕ್ತಹೀನ, ರಕ್ತಹೀನತೆ, ರಕ್ತಹೀನತೆಯ, ರಕ್ತಹೀನನಾದ, ರಕ್ತಹೀನನಾದಂತ, ರಕ್ತಹೀನನಾದಂತಹ
इतर भाषांमध्ये अनुवाद :
अर्थ : ಯಾವುದರಲ್ಲಿ ರಕ್ತವಿಲ್ಲವೋ
उदाहरणे :
ಪ್ರಾಣ ಹೋದ ನಂತರ ರಕ್ತವಿಲ್ಲದ ಈ ಶರೀರವನ್ನು ಸುಡಲಾಗುತ್ತದೆ ಅಥವಾ ದಫನ್ ಮಾಡಲಾಗುತ್ತದೆ.
समानार्थी : ನೆತ್ತರಿಲ್ಲದ, ರಕ್ತರಹಿತ, ರಕ್ತರಹಿತವಾದ, ರಕ್ತರಹಿತವಾದಂತ, ರಕ್ತರಹಿತವಾದಂತಹ, ರಕ್ತವಿಲ್ಲದ, ರಕ್ತವಿಲ್ಲದಂತ, ರಕ್ತಶೂನ್ಯ, ರಕ್ತಶೂನ್ಯವಾದ, ರಕ್ತಶೂನ್ಯವಾದಂತ, ರಕ್ತಶೂನ್ಯವಾದಂತಹ
इतर भाषांमध्ये अनुवाद :
Destitute of blood or apparently so.
The bloodless carcass of my Hector sold.अर्थ : ದೇಹದಲ್ಲಿ ರಕ್ತದ ಪ್ರಮಾಣ ಕಡಿಮೆ ಇರುವುದು
उदाहरणे :
ಪೌಷ್ಠಿಕಾಂಶದ ಕೊರತೆಯಿಂದಾಗಿ ಈ ಮಗು ರಕ್ತಹೀನವಾಗಿದೆ.
समानार्थी : ರಕ್ತವಿಲ್ಲದ, ರಕ್ತವಿಲ್ಲದಂತ, ರಕ್ತಹೀನ, ರಕ್ತಹೀನವಾದ, ರಕ್ತಹೀನವಾದಂತ, ರಕ್ತಹೀನವಾದಂತಹ
इतर भाषांमध्ये अनुवाद :