सदस्य बने
पृष्ठाचा पत्ता क्लिपबोर्डवर कॉपी केला आहे.
अर्थ : ಶೋಭಾಯಮಾನವಾಗುವ ಅವಸ್ಥೆಸ್ಥಿತಿ ಅಥವಾ ಭಾವ
उदाहरणे : ಸೂರ್ಯಾಸ್ತದ ಸಮಯದಲ್ಲಿ ಆಕಾಶವು ನೋಡಲು ರಮನೀಯವಾಗಿರುತ್ತದೆ ಶೋಭಾಯಮಾನವಾಗಿರುತ್ತದೆ.
समानार्थी : ಕಾಂತಿ, ಗಾಡಿ, ಚೆಲುವು, ಥಳಕು, ರಮಣೀಯತೆ, ರೂಪ, ವಿಜೃಂಭಣೆ, ವೈಭವ, ಶೃಂಗಾರ, ಶೋಭೆ, ಸುಂದರತೆ, ಸೌಂದರ್ಯ
इतर भाषांमध्ये अनुवाद :हिन्दी English
शोभित होने की अवस्था या भाव।
A quality that outshines the usual.
अर्थ : ನೋಡಲು ಮನೋಹರವಾಗಿ ಕಾಣುವ ಸಹಜ ಸುಂದರ ವಸ್ತು ಅಥವಾ ಸಂಗತಿ
उदाहरणे : ಜೋಗ ಜಲಪಾತವು ಮಳೆಗಾಲದಲ್ಲಿ ನೋಡಲು ರಮಣೀಯ ವಾಗಿರುತ್ತದೆ.
समानार्थी : ಚೆಲುವಾದ
जो रमण करने के योग्य हो।
Excellent and delightful in all respects.
स्थापित करा