पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ರುಚಿಕರವಾದಂತ शब्दाचा अर्थ आणि समानार्थी शब्द आणि प्रतिशब्दांसह उदाहरणे.

ರುಚಿಕರವಾದಂತ   ಗುಣವಾಚಕ

अर्थ : ಮನಸ್ಸಿಗೆ ಇಷ್ಟವಾಗುಂತಹ

उदाहरणे : ಶ್ಯಾಮನು ತನಗೆ ಪ್ರಿಯವಾದ ನೆನಪುಗಳನ್ನು ಮೆಲಕು ಹಾಕುತ್ತಿದ್ದಾನೆ.

समानार्थी : ಪ್ರಿಯವಾದ, ಪ್ರಿಯವಾದಂತ, ಪ್ರಿಯವಾದಂತಹ, ಮಧುರವಾದ, ಮಧುರವಾದಂತ, ಮಧುರವಾದಂತಹ, ರುಚಿಕರವಾದ, ರುಚಿಕರವಾದಂತಹ


इतर भाषांमध्ये अनुवाद :

मन को अच्छा लगने वाला।

परदेशी कुछ मीठी यादें छोड़ गया।
मधुर, मीठा, रुचिर, सरस

Pleasing to the senses.

The sweet song of the lark.
The sweet face of a child.
sweet

अर्थ : ಹೆಚ್ಚು ಪ್ರಮಾಣದಲ್ಲಿ ಜಿಡ್ಡು, ಎಣ್ಣೆ, ಬೆಣ್ಣೆ, ಮೊಟ್ಟೆ, ಸಕ್ಕರೆ ಮೊದಲಾದಂತಹ ಪೋಷಕಾಂಶಗಳು ಅಧಿಕವಾಗಿರುವಂತಹ

उदाहरणे : ಈ ಹೋಟೆಲ್ ನಲ್ಲಿ ಪುಷ್ಟಿಕರವಾದ ಖಾದ್ಯ ಪದಾರ್ಥಗಳು ದೊರೆಯುತ್ತವೆ.

समानार्थी : ಪುಷ್ಟಿಕರ, ಪುಷ್ಟಿಕರವಾದ, ಪುಷ್ಟಿಕರವಾದಂತ, ಪುಷ್ಟಿಕರವಾದಂತಹ, ರುಚಿಕರ, ರುಚಿಕರವಾದ, ರುಚಿಕರವಾದಂತಹ, ರುಚಿಯಾದ, ರುಚಿಯಾದಂತ, ರುಚಿಯಾದಂತಹ, ಸ್ವಾದಿಷ್ಟ, ಸ್ವಾದಿಷ್ಟಕರವಾದ, ಸ್ವಾದಿಷ್ಟಕರವಾದಂತ, ಸ್ವಾದಿಷ್ಟಕರವಾದಂತಹ, ಸ್ವಾದಿಷ್ಟವಾದ, ಸ್ವಾದಿಷ್ಟವಾದಂತ, ಸ್ವಾದಿಷ್ಟವಾದಂತಹ


इतर भाषांमध्ये अनुवाद :

* जिसमें वसा, अंडे या शक्कर की अधिकता हो।

इस होटल में गरिष्ठ खाद्य मिलता है।
गरिष्ठ, रिच

Containing plenty of fat, or eggs, or sugar.

Rich desserts.
They kept gorging on rich foods.
rich

अर्थ : ಯಾವುದೇ ಪದಾರ್ಥದ ರುಚಿ ಉತ್ತಮವಾಗಿರುವುದು

उदाहरणे : ನಮ್ಮ ಅಮ್ಮ ತುಂಬಾ ರುಚಿಕಟ್ಟಾದ ಅಡುಗೆಯನ್ನು ಮಾಡುತ್ತಾರೆ.

समानार्थी : ರುಚಿಕಟ್ಟಾದ, ರುಚಿಕಟ್ಟಾದಂತ, ರುಚಿಕಟ್ಟಾದಂತಹ, ರುಚಿಕರವಾದ, ರುಚಿಕರವಾದಂತಹ, ರುಚಿಯಾದ, ರುಚಿಯಾದಂತ, ರುಚಿಯಾದಂತಹ, ಸವಿಯಾದ, ಸವಿಯಾದಂತ, ಸವಿಯಾದಂತಹ, ಸ್ವಾದಿಷ್ಟ, ಸ್ವಾದಿಷ್ಟವಾದಂತ, ಸ್ವಾದಿಷ್ಟವಾದಂತಹ


इतर भाषांमध्ये अनुवाद :

Extremely pleasing to the sense of taste.

delectable, delicious, luscious, pleasant-tasting, scrumptious, toothsome, yummy

चौपाल