पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ರುಚಿಯಾದ शब्दाचा अर्थ आणि समानार्थी शब्द आणि प्रतिशब्दांसह उदाहरणे.

ರುಚಿಯಾದ   ಗುಣವಾಚಕ

अर्थ : ಹೆಚ್ಚು ಪ್ರಮಾಣದಲ್ಲಿ ಜಿಡ್ಡು, ಎಣ್ಣೆ, ಬೆಣ್ಣೆ, ಮೊಟ್ಟೆ, ಸಕ್ಕರೆ ಮೊದಲಾದಂತಹ ಪೋಷಕಾಂಶಗಳು ಅಧಿಕವಾಗಿರುವಂತಹ

उदाहरणे : ಈ ಹೋಟೆಲ್ ನಲ್ಲಿ ಪುಷ್ಟಿಕರವಾದ ಖಾದ್ಯ ಪದಾರ್ಥಗಳು ದೊರೆಯುತ್ತವೆ.

समानार्थी : ಪುಷ್ಟಿಕರ, ಪುಷ್ಟಿಕರವಾದ, ಪುಷ್ಟಿಕರವಾದಂತ, ಪುಷ್ಟಿಕರವಾದಂತಹ, ರುಚಿಕರ, ರುಚಿಕರವಾದ, ರುಚಿಕರವಾದಂತ, ರುಚಿಕರವಾದಂತಹ, ರುಚಿಯಾದಂತ, ರುಚಿಯಾದಂತಹ, ಸ್ವಾದಿಷ್ಟ, ಸ್ವಾದಿಷ್ಟಕರವಾದ, ಸ್ವಾದಿಷ್ಟಕರವಾದಂತ, ಸ್ವಾದಿಷ್ಟಕರವಾದಂತಹ, ಸ್ವಾದಿಷ್ಟವಾದ, ಸ್ವಾದಿಷ್ಟವಾದಂತ, ಸ್ವಾದಿಷ್ಟವಾದಂತಹ


इतर भाषांमध्ये अनुवाद :

* जिसमें वसा, अंडे या शक्कर की अधिकता हो।

इस होटल में गरिष्ठ खाद्य मिलता है।
गरिष्ठ, रिच

Containing plenty of fat, or eggs, or sugar.

Rich desserts.
They kept gorging on rich foods.
rich

अर्थ : ಯಾವುದೇ ಪದಾರ್ಥದ ರುಚಿ ಉತ್ತಮವಾಗಿರುವುದು

उदाहरणे : ನಮ್ಮ ಅಮ್ಮ ತುಂಬಾ ರುಚಿಕಟ್ಟಾದ ಅಡುಗೆಯನ್ನು ಮಾಡುತ್ತಾರೆ.

समानार्थी : ರುಚಿಕಟ್ಟಾದ, ರುಚಿಕಟ್ಟಾದಂತ, ರುಚಿಕಟ್ಟಾದಂತಹ, ರುಚಿಕರವಾದ, ರುಚಿಕರವಾದಂತ, ರುಚಿಕರವಾದಂತಹ, ರುಚಿಯಾದಂತ, ರುಚಿಯಾದಂತಹ, ಸವಿಯಾದ, ಸವಿಯಾದಂತ, ಸವಿಯಾದಂತಹ, ಸ್ವಾದಿಷ್ಟ, ಸ್ವಾದಿಷ್ಟವಾದಂತ, ಸ್ವಾದಿಷ್ಟವಾದಂತಹ


इतर भाषांमध्ये अनुवाद :

Extremely pleasing to the sense of taste.

delectable, delicious, luscious, pleasant-tasting, scrumptious, toothsome, yummy

अर्थ : ಆಹಾರ ಪದಾರ್ಥ ರುಚಿಯಾಗಿರುವ ಅಥವಾ ನಾಲಿಗೆಗೆ ಹಿತವಾಗಿರುವ

उदाहरणे : ನನ್ನ ಅಮ್ಮ ಸವಿಯಾದ ಆಡುಗೆ ಮಾಡುತ್ತಾರೆ.

समानार्थी : ಸವಿಯಾದ, ಸ್ವಾದಯುಕ್ತ, ಸ್ವಾಧಿಷ್ಠ, ಸ್ವಾಧಿಷ್ಠವಾದ


इतर भाषांमध्ये अनुवाद :

जिसमें स्वाद हो या जो स्वाद से भरा हुआ हो।

कुछ रासायनिक तत्व स्वादयुक्त एवं कुछ स्वादहीन होते हैं।
स्वादपूर्ण, स्वादयुक्त

Having or showing or conforming to good taste.

tasteful

चौपाल