अर्थ : ಹೆಚ್ಚು ಪ್ರಮಾಣದಲ್ಲಿ ಜಿಡ್ಡು, ಎಣ್ಣೆ, ಬೆಣ್ಣೆ, ಮೊಟ್ಟೆ, ಸಕ್ಕರೆ ಮೊದಲಾದಂತಹ ಪೋಷಕಾಂಶಗಳು ಅಧಿಕವಾಗಿರುವಂತಹ
उदाहरणे :
ಈ ಹೋಟೆಲ್ ನಲ್ಲಿ ಪುಷ್ಟಿಕರವಾದ ಖಾದ್ಯ ಪದಾರ್ಥಗಳು ದೊರೆಯುತ್ತವೆ.
समानार्थी : ಪುಷ್ಟಿಕರ, ಪುಷ್ಟಿಕರವಾದ, ಪುಷ್ಟಿಕರವಾದಂತ, ಪುಷ್ಟಿಕರವಾದಂತಹ, ರುಚಿಕರ, ರುಚಿಕರವಾದ, ರುಚಿಕರವಾದಂತ, ರುಚಿಕರವಾದಂತಹ, ರುಚಿಯಾದ, ರುಚಿಯಾದಂತ, ಸ್ವಾದಿಷ್ಟ, ಸ್ವಾದಿಷ್ಟಕರವಾದ, ಸ್ವಾದಿಷ್ಟಕರವಾದಂತ, ಸ್ವಾದಿಷ್ಟಕರವಾದಂತಹ, ಸ್ವಾದಿಷ್ಟವಾದ, ಸ್ವಾದಿಷ್ಟವಾದಂತ, ಸ್ವಾದಿಷ್ಟವಾದಂತಹ
इतर भाषांमध्ये अनुवाद :
अर्थ : ಯಾವುದೇ ಪದಾರ್ಥದ ರುಚಿ ಉತ್ತಮವಾಗಿರುವುದು
उदाहरणे :
ನಮ್ಮ ಅಮ್ಮ ತುಂಬಾ ರುಚಿಕಟ್ಟಾದ ಅಡುಗೆಯನ್ನು ಮಾಡುತ್ತಾರೆ.
समानार्थी : ರುಚಿಕಟ್ಟಾದ, ರುಚಿಕಟ್ಟಾದಂತ, ರುಚಿಕಟ್ಟಾದಂತಹ, ರುಚಿಕರವಾದ, ರುಚಿಕರವಾದಂತ, ರುಚಿಕರವಾದಂತಹ, ರುಚಿಯಾದ, ರುಚಿಯಾದಂತ, ಸವಿಯಾದ, ಸವಿಯಾದಂತ, ಸವಿಯಾದಂತಹ, ಸ್ವಾದಿಷ್ಟ, ಸ್ವಾದಿಷ್ಟವಾದಂತ, ಸ್ವಾದಿಷ್ಟವಾದಂತಹ
इतर भाषांमध्ये अनुवाद :
Extremely pleasing to the sense of taste.
delectable, delicious, luscious, pleasant-tasting, scrumptious, toothsome, yummy