अर्थ : ಸಂಕೇತಗಳನ್ನು ಅಥವಾ ಸಂಕೇತ ವಿಧಾನವನ್ನು ಬಳಸುವ ಅಥವಾ ಅವುಗಳ ಬಳಕೆಯನ್ನು ಒಳಗೊಂಡಿರುವ
उदाहरणे :
ಚಿತ್ರಣದಲ್ಲಿ ಸಾಂಕೇತಿಕವಾದ ಬಣ್ಣಗಳಿಗೆ ತುಂಬಾ ಮಹತ್ವವಿದೆ.
समानार्थी : ಪ್ರತೀಕವಾದ, ಪ್ರತೀಕವಾದಂತ, ಪ್ರತೀಕವಾದಂತಹ, ಲಾಂಛನವಾದ, ಲಾಂಛನವಾದಂತಹ, ಸಂಕೇತ ರೂಪದ, ಸಂಕೇತ ರೂಪದಂತ, ಸಂಕೇತ ರೂಪದಂತಹ, ಸಾಂಕೇತಿಕ, ಸಾಂಕೇತಿಕವಾದ, ಸಾಂಕೇತಿಕವಾದಂತ, ಸಾಂಕೇತಿಕವಾದಂತಹ
इतर भाषांमध्ये अनुवाद :
Relating to or using or proceeding by means of symbols.
Symbolic logic.