अर्थ : ವ್ಯಾಪಾರ, ಕೆಲಸ ಇತ್ಯಾದಿಗಳಲ್ಲಿ ಆಗುವ ಲಾಭ
उदाहरणे :
ಅವನು ಬಟ್ಟೆ ವ್ಯಾಪಾರದಲ್ಲಿ ತುಂಬಾ ಲಾಭ ಮಾಡಿಕೊಂಡ.
समानार्थी : ಲಾಭ
इतर भाषांमध्ये अनुवाद :
अर्थ : ಪೂರ್ವಾಪರ ಅಥವಾ ಅಕ್ಕ-ಪಕ್ಕದ ಮಾತುಗಳ ವಿಚಾರದ ಅಥವಾ ಬೇರೆ ಯಾವುದೋ ಪ್ರಕಾರದ ಸರಿಯಾಗಿ ಕುಳಿತುಕೊಳ್ಳುವ ಅಥವಾ ಸಂಬಂಧ ಇಟ್ಟುಕೊಂಡಿರುವ
उदाहरणे :
ಮಂತ್ರಿಗಳು ನೀಡಿದ ಉಚಿತ ಉತ್ತರದಿಂದ ಪತ್ರಕರ್ತ ಸುಮ್ಮನಾದ.
समानार्थी : ಅಗತ್ಯವಾದ, ಅಗತ್ಯವಾದಂತ, ಅಗತ್ಯವಾದಂತಹ, ಅವಶ್ಯವಾದ, ಅವಶ್ಯವಾದವಾದಂತ, ಅವಶ್ಯವಾದವಾದಂತಹ, ಉಚಿತ, ಉಚಿತವಾದ, ಉಚಿತವಾದಂತ, ಉಚಿತವಾದಂತಹ, ಉಪಯುಕ್ತ, ಉಪಯುಕ್ತವಾದ, ಉಪಯುಕ್ತವಾದಂತ, ಉಪಯುಕ್ತವಾದಂತಹ, ಲಾಭದಾಯಕವಾದ, ಲಾಭದಾಯಕವಾದಂತ, ಲಾಭದಾಯಕವಾದಂತಹ, ಸರಿಯಾದ, ಸರಿಯಾದಂತ, ಸರಿಯಾದಂತಹ
इतर भाषांमध्ये अनुवाद :
Suitable for a particular person or place or condition etc.
A book not appropriate for children.अर्थ : ಯಾವುದನ್ನಾದರೂ ಮಾಡುವುದರಿಂದ ಸಿಗುವ ಹೆಚ್ಚಿನ ತೃಪ್ತಿ ಅಥವಾ ಲಾಭ
उदाहरणे :
ಸರಕಾರವು ರೈತರಿಗೆ ಕಡಿಮೆ ದರದಲ್ಲಿ ಬೀಜ ಗೊಬ್ಬರವನ್ನು ವಿತರಿಸಿದ್ಧರಿಂದ ಈ ಸಲದ ಬೆಳೆಯು ರೈತರಿಗೆ ಲಾಭದಾಯಕವಾಗಿದೆ.
इतर भाषांमध्ये अनुवाद :
Giving an advantage.
A contract advantageous to our country.