पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಲಾಲಸೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಲಾಲಸೆ   ನಾಮಪದ

अर्थ : ಯಾವುದಾದರೂ ವಸ್ತು ಸಂಗತಿಯ ಬಗ್ಗೆ ಅತಿಯಾದ ಮೋಹವನ್ನು ಹೊಂದುವುದು ಅಥವಾ ಅತಿಯಾಗಿ ಹಚ್ಚಿಕೊಳ್ಳುವುದು

उदाहरणे : ಮಮತಾಳಿಗೆ ಬಜಾರದಲ್ಲಿ ಸಿಕ್ಕ ಸಿಕ್ಕ ವಸ್ತುಗಳನ್ನು ಕೊಳ್ಳುವ ವಿಪರೀತ ವ್ಯಸನವಿದೆ.

समानार्थी : ಚಟ, ವ್ಯಸನ, ವ್ಯಾಮೋಹ


इतर भाषांमध्ये अनुवाद :

किसी वस्तु की प्राप्ति अथवा सुख के भोग की अभिलाषा या लालसा।

ममता को घूमने-फिरने का शौक है।
शौक

अर्थ : ಏನ್ನನೋ ಪಡೆಯುವುದರ ಅತಿಯಾದಂತಹ ಆಸೆ ಅಥವಾ ಪ್ರಾಯಶಃ ಅದು ಅನುಚಿತವಾಗಿದೆ ಎಂದು ಅಂದು ಕೊಳ್ಳಬಹುದು

उदाहरणे : ಯಾವುದಾದರು ವಸ್ತುವಿನ ಬದಲಾಗಿ ಅಧಿಕವಾದಂತಹ ಅತ್ಯಾಸೆ ಒಳ್ಳೆಯದಲ್ಲಅತ್ಯಾಸೆಯಂಬುದು ಕೆಟ್ಟದಾದಂತಹ ಭೂತಬಾಧೆ.

समानार्थी : ಅತ್ಯಾಸೆ, ಅಭಿಲಾಷೆ, ಆಶೆ, ಆಸೆ, ಇಚ್ಛೆ, ತೀವ್ರ ಆಕಾಂಕ್ಷೆ, ತೃಷ್ಣೆ, ತೋರಿಸುವಿಕೆ, ಪ್ರಲೋಭ, ಬಯಕೆ, ಲೋಭ


इतर भाषांमध्ये अनुवाद :

कुछ पाने की बहुत अधिक इच्छा या चाह जो प्रायः अनुचित मानी जाती है।

लालच बुरी बला है।
आमिष, इकस, ईहा, गाध, तमा, प्रलोभ, प्रलोभन, ललक, लालच, लालसा, लिप्सा, लोभ

Excessive desire to acquire or possess more (especially more material wealth) than one needs or deserves.

greed

चौपाल