सदस्य बने
पृष्ठाचा पत्ता क्लिपबोर्डवर कॉपी केला आहे.
अर्थ : ಗಾಯದ ಮೇಲೆ ಲೇಪಿಸುವ ಉತ್ತಮ ರೀತಿಯ ರಾಸಾಯನಿಕ ಆಧಾರದ ಮೇಲೆ ಮಾಡಿರುವಂತಹ ಜಿಡ್ಡು ಪದಾರ್ಥ
उदाहरणे : ವೈದ್ಯರು ಗಾಯದ ಮೇಲೆ ಮುಲಾಮನ್ನು ಹಚ್ಚಿ ಪಟ್ಟಿಯನ್ನು ಕಟ್ಟಿದರು.
समानार्थी : ಔಷಧಿ, ಮಲಮು, ಮುಲಾಮು
इतर भाषांमध्ये अनुवाद :हिन्दी English
घाव पर लगाने की एक गाढ़ी दवा जो रासायनिक आधार पर बनाई जाती है।
Semisolid preparation (usually containing a medicine) applied externally as a remedy or for soothing an irritation.
अर्थ : ಯಾವುದೇ ವಸ್ತುವಿನ ಮೇಲಿನ ಹೊದಿಕೆ ಅಥವಾ ನೈಸರ್ಗಿಕ ಅಥವಾ ಕೃತಕ ಮೇಲ್ ಆವರಣದ ವಸ್ತು
उदाहरणे : ಆವರಣದ ಕಾರಣ ವಸ್ತು ಅಥವಾ ಪ್ರಾಣಿಗಳು ರಕ್ಷಿತವಾಗಿರುತ್ತವೆ.
समानार्थी : ಆವರಣ, ಕವಚ, ಚರ್ಮ, ಪರೆ, ಮೋಲೊದಿಕೆ
किसी वस्तु को ऊपर से या चारों ओर से ढकने वाली कोई कपड़े की सिली हुई वस्तु।
Any wrapper or covering.
अर्थ : ಯಾವುದಾದರು ವಸ್ತುವಿನ ಮೇಲ್ಮೈ ಇನ್ನಾವುದೋ ವಸ್ತುವಿನ ಮುಡಿಪಾಗಿರುತ್ತದೆ
उदाहरणे : ಕುಂಬಾರನು ಮಡಿಕೆಗೆ ಮಣ್ಣಿನ ಲೇಪವನ್ನು ಬಳಿಯುತ್ತಿದ್ದಾನೆ.
समानार्थी : ಗಿಲಾವು, ಬಳಿಯುವಿಕೆ, ಮೆತ್ತಿಗೆ, ಹಚ್ಚುವಿಕೆ
किसी चीज़ की वह तह जो किसी वस्तु पर चढ़ाई जाए।
A thin layer covering something.
अर्थ : ಲೇಪಿಸುವ, ಸಾರಿಸುವ ಅಥವಾ ಮುಚ್ಚುವ ವಸ್ತು
उदाहरणे : ಅಮ್ಮ ಮಣ್ಣಿನ ಗೋಡೆಯ ಮೇಲೆ ಸಗಣಿ ಮತ್ತು ಮಣ್ಣಿನ ಲೇಪನವನ್ನು ಮಾಡುತ್ತಿದ್ದಾರೆ.
समानार्थी : ಲೇಪನ, ಸಾರಿಸು
लीपने, पोतने या चुपड़ने की वस्तु।
Material used to daub walls.
अर्थ : ಗಾಯದ ಮೇಲೆ ಹಚ್ಚುವ ಔಷಧಿಯ ಪದರ
उदाहरणे : ಅವನು ಗಾಯದ ಮೇಲೆ ಔಷಧಿಯ ಲೇಪ ಮಾಡುತ್ತಿದ್ದಾನೆ
इतर भाषांमध्ये अनुवाद :हिन्दी
घाव पर लगाया जाने वाला औषध का लेप।
स्थापित करा