पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಲೋಭ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಲೋಭ   ನಾಮಪದ

अर्थ : ಅತಿಯಾಸೆ ಹೊಂದಿರುವವನು

उदाहरणे : ಮೋಹನನೊಬ್ಬ ಅತಿಯಾಸೆಯ ಮನುಷ್ಯವರದಕ್ಷಿಣೆಯ ಅತ್ಯಾಸೆಯಿಂದಾಗಿ ಮದುಮಗಳನ್ನು ಕೊಲೆಮಾಡಿದರು.

समानार्थी : ಅತಿಯಾದ ಆಸೆ, ಅತಿಯಾಸೆ, ಅತ್ಯಾಶೆ, ಅತ್ಯಾಸೆ, ಆಶೆ, ಆಸೆ, ಆಸೆಪುರುಕ, ಆಸೆಬುರುಕ, ತೃಷ್ಣೆ, ದುರಾಸೆ, ಲೋಭಿ


इतर भाषांमध्ये अनुवाद :

वह जिसे लालच हो।

मनोहर बहुत बड़ा लालची है।
दहेज के लालचियों ने एक दुलहन की हत्या कर दी।
लालची, लोभी, लोलुप

A person regarded as greedy and pig-like.

hog, pig

अर्थ : ಏನ್ನನೋ ಪಡೆಯುವುದರ ಅತಿಯಾದಂತಹ ಆಸೆ ಅಥವಾ ಪ್ರಾಯಶಃ ಅದು ಅನುಚಿತವಾಗಿದೆ ಎಂದು ಅಂದು ಕೊಳ್ಳಬಹುದು

उदाहरणे : ಯಾವುದಾದರು ವಸ್ತುವಿನ ಬದಲಾಗಿ ಅಧಿಕವಾದಂತಹ ಅತ್ಯಾಸೆ ಒಳ್ಳೆಯದಲ್ಲಅತ್ಯಾಸೆಯಂಬುದು ಕೆಟ್ಟದಾದಂತಹ ಭೂತಬಾಧೆ.

समानार्थी : ಅತ್ಯಾಸೆ, ಅಭಿಲಾಷೆ, ಆಶೆ, ಆಸೆ, ಇಚ್ಛೆ, ತೀವ್ರ ಆಕಾಂಕ್ಷೆ, ತೃಷ್ಣೆ, ತೋರಿಸುವಿಕೆ, ಪ್ರಲೋಭ, ಬಯಕೆ, ಲಾಲಸೆ


इतर भाषांमध्ये अनुवाद :

कुछ पाने की बहुत अधिक इच्छा या चाह जो प्रायः अनुचित मानी जाती है।

लालच बुरी बला है।
आमिष, इकस, ईहा, गाध, तमा, प्रलोभ, प्रलोभन, ललक, लालच, लालसा, लिप्सा, लोभ

Excessive desire to acquire or possess more (especially more material wealth) than one needs or deserves.

greed

अर्थ : ನೀರನನ್ನು ಕುಡಿಯ ಇಚ್ಛೆ ಅಥವಾ ಬಯಕೆ

उदाहरणे : ನಮ್ಮ ನೀರಡಿಗೆಯನ್ನು ನಿವಾರಿಸಿಕೊಳ್ಳುವುದಕ್ಕಾಗಿ ನೀರನ್ನು ಕೊಂಡೊಯ್ಯಬೇಕಾಯಿತು.

समानार्थी : ಆಶೆ, ತೃಷ್ಣೆ, ದಾವ, ನೀರಡಿಗೆ, ಬಾಯಾರಿಕೆ


इतर भाषांमध्ये अनुवाद :

जल पीने की इच्छा।

अपनी प्यास बुझाने के लिए वह जल ढूढ़ने लगा।
अनुबंध, अनुबन्ध, तशनगी, तश्नगी, तृषा, तृष्णा, त्रिषा, पिपासा, प्यास

A physiological need to drink.

thirst, thirstiness

चौपाल