अर्थ : ಯಾರು ಹಣವನ್ನು ಅನುಭವಿಸುದಿಲ್ಲ ವ್ಯಯ ಮಾಡುವುದಿಲ್ಲ ಅಥವಾ ಯಾರಿಗೂ ಕೂಡ ನೀಡುವುದಿಲ್ಲವೋ
उदाहरणे :
ಮೊಹನನ ಬಳಿ ಇಷ್ಟೊಂದು ಹಣವಿದ್ದರು ಜಿಪುಣನಂತೆ ಆಡುವನು.
समानार्थी : ಆಸೆಬುರುಕ, ಆಸೆಬುರುಕನಾದ, ಆಸೆಬುರುಕನಾದಂತ, ಆಸೆಬುರುಕನಾದಂತಹ, ಕಂಜೂಸ್, ಕಂಜೂಸ್ ಆದಂತ, ಕಂಜೂಸ್ ಆದಂತಹ, ಕಂಜೂಸ್ಆದ, ಕೃಪಣ, ಕೃಪಣವಾದ, ಕೃಪಣವಾದಂತ, ಕೃಪಣವಾದಂತಹ, ಜಿಪುಣ, ಜಿಪುಣನಾದ, ಜಿಪುಣನಾದಂತ, ಜಿಪುಣನಾದಂತಹ, ಜೀನ, ಜೀನನಾದ, ಜೀನನಾದಂತ, ಜೀನನಾದಂತಹ, ಜುಗ್ಗ, ಜುಗ್ಗನಾದ, ಜುಗ್ಗನಾದಂತ, ಜುಗ್ಗನಾದಂತಹ, ದುರಾಸೆಯ, ದುರಾಸೆಯಂತ, ದುರಾಸೆಯಂತಹ, ಲೋಭಿಯಾದ, ಲೋಭಿಯಾದಂತ, ಲೋಭಿಯಾದಂತಹ
इतर भाषांमध्ये अनुवाद :
अर्थ : ಯಾರೋ ಒಬ್ಬರಿಗೆ ಸ್ವಾದಿಷ್ಟ ತಿಂಡಿಗಳನ್ನು ತಿನ್ನುವ ಚಟವಿರುವ
उदाहरणे :
ನಾಲಿಗೆ ರುಚಿಯುಳ್ಳ ವ್ಯಕ್ತಿಗಳು ತಿನ್ನಲು ಬಹಷ್ಟು ಸಮಯವನ್ನು ವ್ಯಯಮಾಡುವರು.
समानार्थी : ಆಶೆಬುರುಕ, ನಾಲಿಗೆ ರುಚಿಯುಳ್ಳವ
इतर भाषांमध्ये अनुवाद :
जिसे स्वादिष्ट चीज़ खाने का व्यसन हो।
खाने के पीछे इतना समय देना आप जैसे चटोरे व्यक्ति के लिए ही संभव है।Given to excess in consumption of especially food or drink.
Over-fed women and their gluttonous husbands.अर्थ : ಯಾರೋ ಒಬ್ಬರಿಗೆ ದುರಾಸೆ ಇದೆ ಅಥವಾ ದುರಾಸೆಯಿಂದ ತುಂಬಿರುವ
उदाहरणे :
ಅವನೊಬ್ಬ ದುರಾಸೆಯ ಮನುಷ್ಯ.
इतर भाषांमध्ये अनुवाद :
Immoderately desirous of acquiring e.g. wealth.
They are avaricious and will do anything for money.अर्थ : ಯಾವುದನ್ನಾದರೂ ಅತಿ ಕಡಿಮೆ ಪ್ರಮಾಣದಲ್ಲಿ ಬಳಸುವವ ಅಥವಾ ಯಾವುದೇ ವಿಷಯದಲ್ಲಿ ತೀರಾ ಜುಗ್ಗುತನ ಮಾಡುವವ
उदाहरणे :
ನಮ್ಮೂರ ಶೆಟ್ಟರು ಜುಗ್ಗಾತಿಜುಗ್ಗರು.
समानार्थी : ಕೃಪಣ, ಜುಗ್ಗಾತಿಜುಗ್ಗ, ಜುಪುಣಾತಿಜುಪುಣ
इतर भाषांमध्ये अनुवाद :
जो बहुत ही कंजूस हो।
सेठ धनीराम मक्खीचूस है, एक पैसा भी खर्च करना नहीं चाहता।