अर्थ : ಆ ಕೆಲಸ ಯಾರನ್ನಾದರೂ ಮೋಸದಲ್ಲಿ ಬೀಳಿಸಿ ತಮ್ಮ ಸ್ವಾರ್ಥ ಸಾಧನೆಯನ್ನು ಮಾಡಿಕೊಳ್ಳುವುದು
उदाहरणे :
ಅವನು ಮೋಸತನದಿಂದ ಎಲ್ಲಾ ಆಸ್ತಿಯನ್ನು ತನ್ನ ಹೆಸರಿಗೆ ಮಾಡಿಕೊಂಡಅವನ ಮೋಸತನ ಯಶಸ್ವಿಯನ್ನು ಕಾಣಲಿಲ್ಲ.
समानार्थी : ಒಳಸಂಚು, ಠಕ್ಕತನ, ತಂತ್ರಗಾರಿಕೆ, ತಪ್ಪುಗಾರಿಕೆ, ದುಷ್ಟತನ, ನೀಚತನ, ಮಾಟಗಾರಿಕೆ, ಮೋಸ, ಮೋಸತನ
इतर भाषांमध्ये अनुवाद :
वह काम जो किसी को धोखे में डाल कर कोई स्वार्थ साधने के लिए किया जाए।
उसने छल से पूरी जायदाद अपने नाम करा ली।अर्थ : ಒಳಗೆ ನಡೆಯುತ್ತಿರುವುದನ್ನು ಯಾವುದೋ ಒಂದು ಪ್ರಕಾರದಲ್ಲಿ ಹೇಳುವುದು ಅಥವಾ ಬಯಲಿಗೆಳೆಯುವುದು
उदाहरणे :
ಸ್ಟಾಂಪ್ ಪೇಪರ್ ಹಗರಣದಲ್ಲಿ ಅಪರಧಿಗಳನ್ನು ಹಿಡಿಯುತ್ತಲೆ ಅವರ ಮಾಡಿರುವ ಅವ್ಯವಹಾರ ಬೆಳಕಿಗೆ ಬಂದಿದೆ.
इतर भाषांमध्ये अनुवाद :
ज्यों का त्यों कहा जानेवाला भीतरी हाल या लेखा।
स्टैम्प घोटाला के अपराधियों के पकड़े जाते ही उनकी कार्यविधि का कच्चा चिट्ठा सबके सामने आ गया।