पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ವಂಚಿಸು शब्दाचा अर्थ आणि समानार्थी शब्द आणि प्रतिशब्दांसह उदाहरणे.

ವಂಚಿಸು   ಕ್ರಿಯಾಪದ

अर्थ : ಮೋಸಮಾಡಿ ವಸ್ತುಗಳನ್ನು ಹೊತ್ತುಕೊಂಡು ಹೋಗುವುದು

उदाहरणे : ಅವನು ಜನರನ್ನು ವಂಚಿಸುತ್ತಾನೆ.

समानार्थी : ಅಪಹರಿಸು, ಕಸಿದುಕೊಳ್ಳು, ಕೊಳ್ಳೆಹೊಡೆ, ಠಕ್ಕಿಸು, ದೋಚಿಕೊಳ್ಳು, ಮೋಸಮಾಡು, ಸುಲಿದುಕೊಳ್ಳು


इतर भाषांमध्ये अनुवाद :

धोखा देकर माल ले लेना।

वह लोगों को ठगता है।
ऐंठना, झटकना, झाड़ना, ठगना, मूँड़ना, मूड़ना, मूसना, लूटना

अर्थ : ಯಾರದ್ದಾದರು ಮಾತು, ಕಥೆ ಮೊದಲಾದವುಗಳನ್ನು ಅಸತ್ಯವೆಂದು ಹೇಳುವುದು

उदाहरणे : ಅವನು ನನ್ನ ಮಾತನ್ನು ಸುಳ್ಳೆಂದು ಹೇಳಿದನು.

समानार्थी : ಸುಳ್ಳು ಹೇಳಿ ಮೋಸಮಾಡು, ಸುಳ್ಳೆಂದು ಹೇಳು


इतर भाषांमध्ये अनुवाद :

किसी के बात,कथन आदि को असत्य कहना।

उसने मेरी बात को झुठला दिया।
झुठलाना

Make false by mutilation or addition. As of a message or story.

distort, falsify, garble, warp

अर्थ : ಯಾರೋ ಒಬ್ಬ ವ್ಯಕ್ತಿ ಅಥವಾ ಸಂಸ್ಥೆಯ ಜೊತೆಯಲ್ಲಿ ಕಪಟ ವ್ಯವಹಾರ ನಡೆಸುವುದು

उदाहरणे : ಅವನು ನನಗೆ ಮೋಸಮಾಡಿದ

समानार्थी : ಕಣ್ಣಿಗೆ ಮಣ್ಣೆರೆಚು, ಟೋಪಿ ಹಾಕು, ಮೋಸಮಾಡು


इतर भाषांमध्ये अनुवाद :

Be false to. Be dishonest with.

cozen, deceive, delude, lead on

चौपाल