पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ವಂಶ ಪರಂಪರೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ವಂಶ ಪರಂಪರೆ   ನಾಮಪದ

अर्थ : ಯಾವುದೋ ಒಂದು ವಂಶದಲ್ಲಿ ಹಿಂದಿನಿಂದ ನಡೆದುಕೊಂಡು ಬಂದ ಆಚಾರ ಅಥವಾ ರೀತಿಯ ವ್ಯವಹಾರ

उदाहरणे : ಕುಲಾಚಾರವನ್ನು ಮುರಿಯುವುದು ತುಂಬಾ ಕಷ್ಟ.

समानार्थी : ಕುಲದ ರೀತಿ, ಕುಲಾಚಾರ, ಪರಂಪರೆ


इतर भाषांमध्ये अनुवाद :

किसी वंश में बहुत समय से होता आने वाला आचार या रीति व्यवहार।

कुलाचार को तोड़ना बहुत कठिन होता है।
कुल परम्परा, कुल रीति, कुलाचार, वंश परंपरा, वंश-परंपरा, स्रोत

अर्थ : ವಂಶ ಪಾರಂಪರ್ಯದಲ್ಲಿ ತಂದೆ, ತಾತ, ಮುತ್ತಾತ ಮೊದಲಾದವರು ಅಥವಾ ಮಗ, ಮೊಮ್ಮಗ, ಮರಿ ಮೊಮ್ಮಗ ಮೊದಲಾದವರ ವಿಚಾರವಾಗಿ ಗಣನೆಯ ಕ್ರಮದಲ್ಲಿನ ಸ್ಥಾನ

उदाहरणे : ಮೂರು ತಲೆ ಮಾರುಗಳ ನಂತರ ನಮ್ಮ ಮನೆಯಲ್ಲಿ ಹಣ್ಣು ಮಗುವಿನ ಜನ್ಮವಾಗಿದೆ.

समानार्थी : ತಲೆ ಮಾರು, ಪೀಳಿಗೆ, ವಂಶ


इतर भाषांमध्ये अनुवाद :

वंश परंपरा में किसी के बाप, दादे, परदादे आदि या बेटे, पोते, परपोते आदि के विचार से गणना-क्रम में कोई स्थान।

तीन पीढ़ियों के बाद हमारे घर किसी कन्या का जन्म हुआ।
पीढ़ी, पुश्त

Group of genetically related organisms constituting a single step in the line of descent.

generation

चौपाल