पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ವರ शब्दाचा अर्थ आणि समानार्थी शब्द आणि प्रतिशब्दांसह उदाहरणे.

ವರ   ನಾಮಪದ

अर्थ : ಯಾವುದಾದರು ದೇವರು ಅಥವಾ ದೊಡ್ಡವರು ನಿರ್ಮಲ ಮನಸ್ಸಿನಿಂದ ಅವರು ಬೇಡಿದ ವಸ್ತು ಅಥವಾ ಸಿದ್ಧಿ ಮೊದಲಾದವುಗಳನ್ನು ನೀಡುವ ಕ್ರಿಯೆ ಅಥವಾ ಭಾವ

उदाहरणे : ದೇವರು ಅವನಿಗೆ ಪುತ್ರ ಸಂತಾನ ಪ್ರಾಪ್ತಿಯಾಗುವ ವರವನ್ನು ನೀಡಿದರು.

समानार्थी : ವರ ಕೊಡುವಿಕೆ, ವರ ದಾನ, ವರ ಪ್ರಸಾದ, ವರ-ಕೊಡುವಿಕೆ, ವರ-ದಾನ, ವರ-ಪ್ರಸಾದ, ವರಕೊಡುವಿಕೆ, ವರದಾನ, ವರಪ್ರಸಾದ


इतर भाषांमध्ये अनुवाद :

किसी देवता या बड़े का प्रसन्न होकर कोई माँगी हुई वस्तु या सिद्धि आदि देने की क्रिया या भाव।

महात्मा ने उसे पुत्र प्राप्ति का वरदान दिया।
वर, वरदान

The act of giving.

gift, giving

अर्थ : ಯಾರೋ ಒಬ್ಬರ ಜತೆ ವಿವಾಹ ನಿಶ್ಚಯವಾಗಿರುವುದು

उदाहरणे : ಶೀಲಳಿಗೆ ನಿಶ್ಚಯಿಸಿದ ವರ ವಿದೇಶದಲ್ಲಿ ವಾಸ ಮಾಡುವನು

समानार्थी : ಮದಲಿಂಗ, ಮದುವಣಿಗ, ಮದುವೆ ಗಂಡು, ಮಧುಮಗ, ವಿವಾಹ ನಿಶ್ಚಿತ ವರ


इतर भाषांमध्ये अनुवाद :

जिसके साथ किसी की मँगनी हुई हो।

शीला का मँगेतर विदेश में रहता है।
मँगेतर, मंगेतर, वाग्दत्त

A man who is engaged to be married.

fiance, groom-to-be

चौपाल